ಕೊರೋನಾ ವಿರುದ್ಧ ಸಮರಕ್ಕೆ ಮತ್ತೊಂದು ಆಯುರ್ವೇದ ಔಷಧ; ವೈರಾನಾರ್ಮ್ ಬಿಡುಗಡೆ

ಕೊರೋನಾ ವಿರುದ್ಧ ಸಮರಕ್ಕೆ ಮತ್ತೊಂದು ಆಯುರ್ವೇದ ಔಷಧ; ವೈರಾನಾರ್ಮ್ ಬಿಡುಗಡೆ

Published : May 16, 2021, 10:05 AM ISTUpdated : May 16, 2021, 10:42 AM IST

ಕೊರೋನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲು ಆಯುರ್ವೇದ ಔಷಧ ಬಿಡುಗಡೆ ಮಾಡಲಾಗಿದೆ. ವೈರಾನಾರ್ಮ್ ಎಂಬ ಔಷಧ ಬಿಡುಗಡೆ ಮಾಡಿದ್ದು, ಕ್ಲಿನಿಕಲ್ ಟೆಸ್ಟ್‌ನಲ್ಲಿ ಇದು ಪರಿಣಾಮಕಾರಿ ಎಂಬುದು ಸಾಬೀತಾಗಿದೆ. 

ಬೆಂಗಳೂರು(ಮೇ.16): ಕೊರೋನಾ ವಿರುದ್ಧದ ಹೋರಾಟಕ್ಕೆ ಬಲ ನೀಡಲು ಆಯುರ್ವೇದ ಔಷಧ ಬಿಡುಗಡೆ ಮಾಡಲಾಗಿದೆ. ವೈರಾನಾರ್ಮ್ ಎಂಬ ಔಷಧ ಬಿಡುಗಡೆ ಮಾಡಿದ್ದು, ಕ್ಲಿನಿಕಲ್ ಟೆಸ್ಟ್‌ನಲ್ಲಿ ಇದು ಪರಿಣಾಮಕಾರಿ ಎಂಬುದು ಸಾಬೀತಾಗಿದೆ. 

ಪಟ್ಟು ಸಡಿಲಿಸಿದ ಫೈಝರ್‌: ಶೀಘ್ರ ಭಾರತಕ್ಕೆ 5 ಕೋಟಿ ಡೋಸ್‌ ಲಸಿಕೆ?

ಖೋಡೆ ಉದ್ಯಮ ಸಮೂಹ ಸಂಸ್ಥೆಯಿಂದ ಔಷಧ ಬಿಡುಗಡೆ ಮಾಡಲಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ವಿಶೇಷ ನೈಸರ್ಗಿಕ ಗಿಡ ಮೂಲಿಕೆಗಳಿಂದ ಇದನ್ನು ತಯಾರಿಸಲಾಗಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?