Aug 17, 2021, 4:49 PM IST
ಬೆಂಗಳೂರು (ಆ. 17): 3 ನೇ ಅಲೆ ಮಕ್ಕಳಿಗೆ ಡೇಂಜರ್ ಎನ್ನಲಾಗುತ್ತಿದೆ. ಹೀಗಾಗಿ ಮಕ್ಕಳಿಗೆ ಟೆಸ್ಟಿಂಗ್ ಹೆಚ್ಚಳಕ್ಕೆ ಬಿಬಿಎಂಪಿ ನಿರ್ಧರಿಸಿದೆ. ಮನೆಯವರಿಗೆ ಸೋಂಕು ಬಂದಿದ್ರೆ ಮಕ್ಕಳಿಗೆ ಟೆಸ್ಟ್ ಮಾಡಲಾಗುತ್ತದೆ. ಈಗಾಗಲೇ ಶೇ. 50 ರಷ್ಟು ಟೆಸ್ಟಿಂಗ್ ಹೆಚ್ಚಳವಾಗಿದೆ ಎಂದು ಬಿಬಿಎಂಪಿ ಅಯುಕ್ತ ಗೌರವ್ ಗುಪ್ತಾ ಹೇಳಿದ್ಧಾರೆ.