ಹರ್ಷ ಅಂತಿಮ ವಿಧಿ-ವಿಧಾನ, ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ, ಜೈ ಶ್ರೀರಾಮ್ ಎಂದ ಕಾರ್ಯಕರ್ತರು

ಹರ್ಷ ಅಂತಿಮ ವಿಧಿ-ವಿಧಾನ, ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ, ಜೈ ಶ್ರೀರಾಮ್ ಎಂದ ಕಾರ್ಯಕರ್ತರು

Published : Feb 21, 2022, 07:14 PM IST

ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ ಚಿತಾಗಾರಕ್ಕೆ ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಇದೇ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಹರ್ಷಾ. ಹರ್ಷ ಎಂದು ಘೋಷಣೆ ಕೂಗಿದ

ಶಿವಮೊಗ್ಗ, (ಫೆ.21): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನಡೆದ ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡಿದೆ. 

ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿ

ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ ಚಿತಾಗಾರಕ್ಕೆ ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಇದೇ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಹರ್ಷಾ. ಹರ್ಷ ಎಂದು ಘೋಷಣೆ ಕೂಗಿದರು.

ಇನ್ನು ಅಂತ್ಯಕ್ರಿಯೆಯಲ್ಲಿ ಸಚಿವ ಕೆಎಸ್ ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಭಾಗವಹಿಸಿದ್ರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more