ಭೋವಿ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರೋ ಮಹಾನ್ ಗುರುಗಳು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀ

ಭೋವಿ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರೋ ಮಹಾನ್ ಗುರುಗಳು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀ

Published : Aug 01, 2022, 04:30 PM IST

ಈ ನಾಡಿನಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಸಾಕಷ್ಟು ಮಠಗಳಿವೆ. ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿವೆ. ನಾಡಿನ ಹೆಸರಾಂತ ಮಠಗಳಲ್ಲಿ ಶ್ರೀ ಸಿದ್ದರಾಮೇಶ್ವರ ಮಹಾ ಸಂಸ್ಥಾನದ ಶ್ರೀ ಮಠವೂ ಒಂದು. ಈ ಮಠದ ಪೀಠಾಧ್ಯಕ್ಷರು ಶ್ರೀ ಇಮ್ಮಡಿ ಬಾಲ್ಯದಿಂದಲೂ ಶ್ರೀ ಮಠದ ಪರಂಪರೆಯನ್ನು ಪಸರಿಸುತ್ತಾ ಬಂದಿದ್ದಾರೆ. 

ಈ ನಾಡಿನಲ್ಲಿ ಜಾತಿ, ಧರ್ಮದ ಆಧಾರದಲ್ಲಿ ಸಾಕಷ್ಟು ಮಠಗಳಿವೆ. ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿವೆ. ನಾಡಿನ ಹೆಸರಾಂತ ಮಠಗಳಲ್ಲಿ ಶ್ರೀ ಸಿದ್ದರಾಮೇಶ್ವರ ಮಹಾ ಸಂಸ್ಥಾನದ ಶ್ರೀ ಮಠವೂ ಒಂದು. ಈ ಮಠದ ಪೀಠಾಧ್ಯಕ್ಷರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು. ಬಾಲ್ಯದಿಂದಲೂ ಶ್ರೀ ಮಠದ ಪರಂಪರೆಯನ್ನು ಪಸರಿಸುತ್ತಾ ಬಂದಿದ್ದಾರೆ. ಹಳ್ಳಿ ಹಳ್ಳಿಗೂ ಭೇಟಿ ನೀಡಿ ಜನರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ತಮ್ಮ ಮಠದಲ್ಲಿ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದು, ತ್ರಿವಿಧ ದಾಸೋಹಿ ಎನಿಸಿಕೊಂಡಿದ್ದಾರೆ. ಜೊತೆಗೆ ಸಮಾಜದ ಒಳಿತಿಗಾಗಿ ಶ್ರಮಿಸಿದ್ದಾರೆ. 

ದಾವಣಗೆರೆಯಲ್ಲಿ ಆ. 1ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ದೇವರ ವಜ್ರಮಹೋತ್ಸವ ಹಾಗೂ ಲಿಂ. ಸಿದ್ದರಾಮೇಶ್ವರ ಶ್ರೀಗಳ 20ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮ, ಶ್ರೀಗಳ ಮಾತು ಎಲ್ಲವೂ ನಿಮ್ಮ ಮುಂದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more