ಕರ್ನಾಟಕದಲ್ಲಿ ಪ್ಲಾಸ್ಮಾ ಥೆರಪಿಗೆ ಒಪ್ಪಿಗೆ ನೀಡಿದ ICMR, ವರವಾಗುತ್ತಾ ಇದು?

ಕರ್ನಾಟಕದಲ್ಲಿ ಪ್ಲಾಸ್ಮಾ ಥೆರಪಿಗೆ ಒಪ್ಪಿಗೆ ನೀಡಿದ ICMR, ವರವಾಗುತ್ತಾ ಇದು?

Published : Apr 22, 2020, 10:46 AM IST

ರಾಜ್ಯದಲ್ಲಿ ಒಂದು ಕಡೆ ಕೊರೋನಾ ಸೋಂಕು ತಡೆಗೆ ಹತ್ತಾರು ಬಿಗಿ ಕ್ರಮ ಕೈಗೊಂಡಿರುವ ಮಧ್ಯೆಯೇ ಮತ್ತೊಂದು ಕಡೆ ‘ಪ್ಲಾಸ್ಮಾ ಚಿಕಿತ್ಸೆ’ ಮೂಲಕ ಸೋಂಕು ಗುಣಪಡಿಸುವ ವೈದ್ಯಕೀಯ ಪ್ರಯೋಗ ರಾಜಧಾನಿಯಲ್ಲಿ ಆರಂಭವಾಗಲಿದೆ.

ಬೆಂಗಳೂರು (ಏ. 22):  ರಾಜ್ಯದಲ್ಲಿ ಒಂದು ಕಡೆ ಕೊರೋನಾ ಸೋಂಕು ತಡೆಗೆ ಹತ್ತಾರು ಬಿಗಿ ಕ್ರಮ ಕೈಗೊಂಡಿರುವ ಮಧ್ಯೆಯೇ ಮತ್ತೊಂದು ಕಡೆ ‘ಪ್ಲಾಸ್ಮಾ ಚಿಕಿತ್ಸೆ’ ಮೂಲಕ ಸೋಂಕು ಗುಣಪಡಿಸುವ ವೈದ್ಯಕೀಯ ಪ್ರಯೋಗ ರಾಜಧಾನಿಯಲ್ಲಿ ಆರಂಭವಾಗಲಿದೆ.

ಪ್ಲಾಸ್ಮಾ ಚಿಕಿತ್ಸೆ ಮೂಲಕ ಸೋಂಕು ಗುಣಪಡಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕ್ಯಾನ್ಸರ್‌ ತಜ್ಞ ಡಾ.ಯು.ಎಸ್‌. ವಿಶಾಲ್‌ ರಾವ್‌ ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿರುವ ಕೊರೋನಾ ಸೋಂಕಿತರ ಮೇಲೆ ವೈದ್ಯಕೀಯ ಪ್ರಯೋಗ ಪ್ರಾರಂಭವಾಗಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!