Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

Omicron and Politics: ಒಮಿಕ್ರಾನ್, ರಾಜಕೀಯ ತಲ್ಲಣದ ಬಗ್ಗೆ ಕೋಡಿಹಳ್ಳಿ ಶ್ರೀಗಳ ಸ್ಪೋಟಕ ಭವಿಷ್ಯ

Published : Dec 25, 2021, 03:09 PM IST

ರೂಪಾಂತರಿ ಓಮಿಕ್ರಾನ್ (Omicron) ರಾಜಕೀಯ ತಲ್ಲಣದ  (Karnataka Politics) ಬಗ್ಗೆ  ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

ಹಾವೇರಿ (ಡಿ. 25): ರೂಪಾಂತರಿ ಓಮಿಕ್ರಾನ್ (Omicron) ರಾಜಕೀಯ ತಲ್ಲಣದ  (Karnataka Politics) ಬಗ್ಗೆ  ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. 

'ಈಗಾಗಲೇ ನಾನು ಹೇಳಿದಂತೆ ದೊಡ್ಡ ಅವಘಢ ಸಂಭವಿಸಿದೆ. ಭಾರತೀಯ ಸೇನಾ ಮುಖ್ಯಸ್ಥರಿದ್ದ ಹೆಲಿಕಾಪ್ಟರ್ ದುರಂತ ((IAF Chopper Crash) ಪ್ರಕರಣ ನಡೆದಿದೆ. ಇದೀಗ ಮತ್ತೆ ದೇಶದಲ್ಲಿ ಅಂತಹದೇ ದುರಂತ ಸಂಭವಿಸುವ ಮುನ್ಸೂಚನೆ ಇದೆ. ಅಲ್ಲದೇ ರೂಪಾಂತರಿ ಕೊರೋನಾ ಮತ್ತೆ ಹೆಚ್ಚಾಗಲಿದೆ. ರೋಗ ಜನರನ್ನು ಭಾಧಿಸಲಿದೆ' ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗೀಂದ್ರ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.  ರಾಣೆಬೆನ್ನೂರು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗೀಂದ್ರ ರಾಜೇಂದ್ರ ಸ್ವಾಮೀಜಿ ಒಮಿಕ್ರೋನ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ