ಮಾಡಾಳ್‌ ಲಂಚಾವತಾರ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹ!

ಮಾಡಾಳ್‌ ಲಂಚಾವತಾರ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹ!

Published : Mar 03, 2023, 11:22 AM IST

ಸಿಎಂ ಬೊಮ್ಮಾಯಿ ಸಾಕ್ಷ್ಯ ಕೇಳ್ತಾ ಇದ್ದರು, ಹಣ ಪತ್ತೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷ್ಯ ಕೊಟ್ಟಿದ್ದಾರೆ. ಶಾಸಕರ ಕಚೇರಿ, ಮನೆಯಲ್ಲಿ ಲಕ್ಷಾಂತರ ರೂ. ಸಿಕ್ಕಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ 

ಬೆಂಗಳೂರು(ಮಾ.03):  ಲೋಕಾಯುಕ್ತ ಅಧಿಕಾರಿಗಳನ್ನ ಅಭಿನಂದಿಸುತ್ತೇನೆ. ಸಿಎಂ ಬೊಮ್ಮಾಯಿ ಸಾಕ್ಷ್ಯ ಕೇಳ್ತಾ ಇದ್ದರು, ಹಣ ಪತ್ತೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷ್ಯ ಕೊಟ್ಟಿದ್ದಾರೆ. ಶಾಸಕರ ಕಚೇರಿ, ಮನೆಯಲ್ಲಿ ಲಕ್ಷಾಂತರ ರೂ. ಸಿಕ್ಕಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಬೇಕು ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ. ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ಪುತ್ರನ ಕಚೇರಿ, ಮನೆ ಲೋಕಾಯುಕ್ತ ದಾಳಿ ನಡೆಸಿದ್ದರ ಬಗ್ಗೆ ಮಾತನಾಡಿದ ಡಿಕೆಶಿ, ಲೋಕಾಯುಕ್ತ ಅಧಿಕಾರಿಗಳು ಒಳ್ಳೆಯ ಕೆಲಸವನ್ನ ಮಾಡಿದ್ದಾರೆ ಅವರಿಗೆ ಅಭಿನಂದಿಸುತ್ತೇನೆ ಅಂತ ಹೇಳಿದ್ದಾರೆ. 

ಶಿವಾಜಿ ಪ್ರತಿಮೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಮಾ.5ಕ್ಕೆ ಇದೇ ಪ್ರತಿಮೆಯನ್ನು ಕಾಂಗ್ರೆಸ್‌ನಿಂದ ಉದ್ಘಾಟನೆ!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more