PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

Published : May 07, 2022, 10:00 PM IST

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಡಿಕೆ ಶಿವಕುಮಾರ್‌ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಅಕ್ರಮದ ಹಿಂದೆ ಯಾರಿದ್ದಾರೆ ಎನ್ನುವ ಪಟ್ಟಿ ನನಗೆ ಸಿಗ್ತಿದೆ. ಹಗರಣದಲ್ಲಿ ಭಾಗಿಯಾಗಿರುವ ಕೆಲ ಸಚಿವರು ಹಾಗೂ ಶಾಸಕರ ಹೆಸರು ಬರ್ತಿಲ್ಲ. 

ಪಿಎಸ್‌ಐ ನೇಮಕಾತಿ ಹಗರಣದಲ್ಲಿ (PSI Recruitment Scam) ಡಿಕೆ ಶಿವಕುಮಾರ್‌ (DK Shivakumar) ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಅಕ್ರಮದ ಹಿಂದೆ ಯಾರಿದ್ದಾರೆ ಎನ್ನುವ ಪಟ್ಟಿ ನನಗೆ ಸಿಗ್ತಿದೆ. ಹಗರಣದಲ್ಲಿ ಭಾಗಿಯಾಗಿರುವ ಕೆಲ ಸಚಿವರು ಹಾಗೂ ಶಾಸಕರ ಹೆಸರು ಬರ್ತಿಲ್ಲ. ಕಾಂಗ್ರೆಸ್ (Congress) ಆಗಲಿ, ಯಾರೇ ಇರಲಿ, ಮೊದಲು ತನಿಖೆಗೆ ಆದೇಶಿಸಲಿ. ಇಡೀ ಹಗರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಲಾಗಿದೆ ಎಂದು ಡಿಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. 

'ಸರ್ಕಾರ ಬಿದ್ದು ಹೋದರೂ ಪರ್ವಾಗಿಲ್ಲ, ಕಿಂಗ್‌ಪಿನ್‌ಗಳನ್ನ ಮಟ್ಟ ಹಾಕ್ತೀವಿ': ಗೃಹ ಸಚಿವ

ಇನ್ನು ಸಚಿವ ಅಶ್ವತ್ಥ ನಾರಾಯಣ (Dr CN Ashwath Narayan) ವಿರುದ್ಧವು ಡಿಕೆ ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಮೊದಲು ಎಲ್ಲ ಅಭ್ಯರ್ಥಿಗಳಿಗೂ ನೋಟಿಸ್ ಕೊಟ್ಟು ಕರೆಸಿದ್ದಾರೆ. ಗೃಹ ಸಚಿವ ಮತ್ತು ಅಶ್ವತ್ಥ ನಾರಾಯಣ ಪೋನ್ ಮಾಡಿದ್ದಾರೆ. ಸಿಐಡಿಯವರು (CID) ಅಶ್ವತ್ಥನಾರಾಯಣ ಫೋನ್‌ ಕಾಲ್‌ ಬಳಿಕ ಅವರ ಕಡೆಯವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more