Nov 28, 2021, 6:20 PM IST
ರಾಮನಗರ, (ನ.28): ಮೇಕೆದಾಟು ಡ್ಯಾಂ ನಿರ್ಮಿಸಲು ಉದ್ದೇಶಿಸಿರೋ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.
Mekedatu Project: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ನಿಂದ ಪಾದಯಾತ್ರೆ
ಹೌದು..ಇಂದು(ನ.28) ಸಂಗಮಕ್ಕೆ ತೆರಳಿ ದೋಣಿ ವಿಹಾರ ನಡೆಸಿದ ಡಿಕೆ ಶಿವಕುಮಾರ್, ಯೋಜನೆ ಜಾರಿಗಾಗಿ ಸರ್ಕಾರಕ್ಕೆ ಒತ್ತಡ ಹೇರಲು ತೀರ್ಮಾನಿಸಿದ್ದಾರೆ.