ದಳಪತಿಗಳ ಶ್ವೇತ ಬಾವುಟ, ಸೈಲೆಂಟ್ ಆಗ್ತಿಲ್ಲ ಎಂಪಿ ಸುಮಲತಾ, ಅಕ್ರಮ ಗಣಿಗಾರಿಕೆ ವಿರುದ್ಧ  ಶಪಥ

ದಳಪತಿಗಳ ಶ್ವೇತ ಬಾವುಟ, ಸೈಲೆಂಟ್ ಆಗ್ತಿಲ್ಲ ಎಂಪಿ ಸುಮಲತಾ, ಅಕ್ರಮ ಗಣಿಗಾರಿಕೆ ವಿರುದ್ಧ ಶಪಥ

Published : Jul 12, 2021, 04:44 PM IST

- ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿಲ್ಲಲ್ಲ: ಸುಮಲತಾ

- ನಾಳೆ, ನಾಡಿದ್ದು ಮಂಡ್ಯ, ಮೈಸೂರಿಗೆ ಭೇಟಿ

- ಸುಮಲತಾ ಪರವಾಗಿ ನಿಂತಿದ್ಧಾರೆ ಅಂಬಿ ಅಭಿಮಾನಿಗಳು

ಬೆಂಗಳೂರು (ಜು. 12): ಸುಮಲತಾ VS ಎಚ್‌ಡಿಕೆ ಹೋರಾಟ, ಜೆಡಿಎಸ್ VS ಅಂಬಿ ಅಭಿಮಾನಿಗಳ ಹೋರಾಟವಾಗಿ ತಿರುಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಅಭಿಮಾನಿಗಳು ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸುಮಲತಾ ಅಂಬಿ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ. 

'ಮಂಡ್ಯ ಜಿಲ್ಲೆ ಅಕ್ರಮ ಗಣಿಗಾರಿಕೆ ವಿರುದ್ಧದ ನನ್ನ ಹೋರಾಟಕ್ಕೆ ಹಲವರು ಸೇರಿಕೊಂಡಿದ್ದಾರೆ. ಹೋರಾಟ ಮುಂದುವರೆಸುತ್ತೇನೆ' ಎಂದು ಸುಮಲತಾ ಹೇಳಿದ್ಧಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!