KSDL ಸಂಸ್ಥೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ! 800 ಕೋಟಿ ರೂ. ಗೋಲ್ಮಾಲ್‌?

KSDL ಸಂಸ್ಥೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ! 800 ಕೋಟಿ ರೂ. ಗೋಲ್ಮಾಲ್‌?

Published : Mar 04, 2023, 06:05 PM IST

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಯಿಂದ ಕೆಎಸ್​ಡಿಲ್​ ಅಕ್ರಮ ಬೆಳಕಿಗೆ ಬಂದಿದೆ.

ಬೆಂಗಳೂರು (ಮಾ.4): ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಯಿಂದ ಕೆಎಸ್​ಡಿಲ್​ ಅಕ್ರಮ ಬೆಳಕಿಗೆ ಬಂದಿದೆ.  ಕೆಎಸ್​ಡಿಎಲ್ ಭ್ರಷ್ಟಾಚಾರದಲ್ಲಿ ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಕೆಎಸ್​ಡಿಎಲ್​​ ನೌಕರರ ಸಂಘದ ಅಧ್ಯಕ್ಷ ಶಿವಶಂಕರ್  ಆರೋಪಿಸಿದ್ದಾರೆ.  ಕೆಎಸ್​​ಡಿಎಲ್​ ಕರ್ನಾಟಕ ಜನರ ಸ್ವತ್ತು. 107 ವರ್ಷದ ಹಳೆಯ ಸಂಸ್ಥೆಯಾಗಿದ್ದು, ಇಂತಹ ಕಾರ್ಖಾನೆಯಲ್ಲಿ ದೊಡ್ಡ ರೀತಿಯ ಹಗರಣ ನಡೆದಿದೆ ಎಂದಿದ್ದಾರೆ. 3 ತಿಂಗಳಲ್ಲಿ ಬರೋಬ್ಬರಿ 139 ಕೋಟಿ ಭ್ರಷ್ಟಾಚಾರ ನಡೆದಿದೆ ಎನ್ನಲಾಗಿದೆ. ಸೋಪು ಡಿಟರ್ಜೆಟ್ ಖರೀದಿಯಲ್ಲಿ ಅಕ್ರಮ ನಡೆದಿದೆ. ಈ ಮೂಲಕ ಬಗೆದಷ್ಟು ಸಂಸ್ಥೆಯ ಗೋಲ್ ಮಾಲ್ ಬಯಲಾಗುತ್ತಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!