KSRP ಹೆಡ್ ಕಾನ್ಸ್‌ಸ್ಟೇಬಲ್ ಕೊರೊನಾ ಸೋಂಕು ದೃಢಪಟ್ಟಿದ್ದು, ಅದಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋವಿಡ್ 19 ದೃಢಪಟ್ಟಿದ್ದರಿಂದ ಮನನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ KSRP ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದ್ದು, ಮನೆಯಿಂದ ಹೊರ ಬರೋದಕ್ಕೂ ಭಯವಾಗುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ 5 ವಾರ್ಡಗಳು, ಎರಡೆರಡು ಮಾರ್ಕೆಟ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ.
ಬೆಂಗಳೂರು (ಜೂ. 23): KSRP ಹೆಡ್ ಕಾನ್ಸ್‌ಸ್ಟೇಬಲ್ ಕೊರೊನಾ ಸೋಂಕು ದೃಢಪಟ್ಟಿದ್ದು, ಅದಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋವಿಡ್ 19 ದೃಢಪಟ್ಟಿದ್ದರಿಂದ ಮನನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ KSRP ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದ್ದು, ಮನೆಯಿಂದ ಹೊರ ಬರೋದಕ್ಕೂ ಭಯವಾಗುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ 5 ವಾರ್ಡಗಳು, ಎರಡೆರಡು ಮಾರ್ಕೆಟ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ.