ಆರ್ಥಿಕ ಸಂಕಷ್ಟ: ಸಾಲದ ಸುಳಿಯಲ್ಲಿ ಸಿಲುಕಿ KSRTC ಒದ್ದಾಟ

ಆರ್ಥಿಕ ಸಂಕಷ್ಟ: ಸಾಲದ ಸುಳಿಯಲ್ಲಿ ಸಿಲುಕಿ KSRTC ಒದ್ದಾಟ

Published : Jan 28, 2022, 12:16 PM ISTUpdated : Jan 28, 2022, 12:22 PM IST

*  ಮತ್ತೆ ಸಾಲ ಮಾಡಲು ಮುಂದಾದ ಕೆಎಸ್‌ಆರ್‌ಟಿಸಿ
*  ಸಾಲ ನೀಡುವಂತೆ ಜಾಹೀರಾತು 
*  ಸ್ಥಿರಾಸ್ತಿ ಅಡವಿಟ್ಟು ಸಾಲು ಪಡೆಯಲು ಕೆಎಸ್‌ಆರ್‌ಟಿಸಿ ನಿರ್ಧಾರ

ಬೆಂಗಳೂರು(ಜ.28):  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತೀವ್ರ ಸಂಕಷ್ಟದಲ್ಲಿದೆ.  ಸಾಲದ ಸುಳಿಯಲ್ಲಿ ಸಿಲುಕಿ ಕೆಎಸ್‌ಆರ್‌ಟಿಸಿ ಒದ್ದಾಡುತ್ತಿದೆ. ಆದರೂ ಕೆಎಸ್‌ಆರ್‌ಟಿಸಿ ಮತ್ತೆ ಸಾಲ ಮಾಡಲು ಮುಂದಾಗಿದೆ. ಬಾಕಿ ಹೊಣೆಗಾರಿಕೆ ಪಾವತಿಸಲು 220 ಕೋಟಿ ಸಾಲ ಮಾಡಲು ಮುಂದಾಗಿದೆ. 220 ಕೋಟಿ ಸಾಲ ನೀಡುವಂತೆ ಕೆಎಸ್‌ಆರ್‌ಟಿಸಿ ಜಾಹೀರಾತು ಹೊರಡಿಸಿದೆ. ಸ್ಥಿರಾಸ್ತಿಯನ್ನ ಅಡವಿಟ್ಟು ಕೆಎಸ್‌ಆರ್‌ಟಿಸಿ ಸಾಲು ಪಡೆಯಲು ನಿರ್ಧರಿಸಿದೆ. ಈಗಾಗಲೇ ಬೆಂಗಳೂರಿನ ಶಾಂತಿನಗರ ಬಸ್‌ ಡೀಪೋವನ್ನ ಕೆಎಸ್‌ಆರ್‌ಟಿಸಿ ಅಡವಿಟ್ಟಿದೆ. 

Fake Nandini Ghee Racket: ಮೈಸೂರಲ್ಲಿ ತಯಾರು, ಬೆಂಗಳೂರಿನಲ್ಲಿ ಮಾರಾಟ ಜಾಲ ಪತ್ತೆ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more