ಸುವರ್ಣನ್ಯೂಸ್ ವರದಿಗೆ ಎಚ್ಚೆತ್ತ ಸರ್ಕಾರ;  ಡಬಲ್ ದರ ಪ್ರಸ್ತಾಪ ಕೈಬಿಟ್ಟ ಸಾರಿಗೆ!

ಸುವರ್ಣನ್ಯೂಸ್ ವರದಿಗೆ ಎಚ್ಚೆತ್ತ ಸರ್ಕಾರ; ಡಬಲ್ ದರ ಪ್ರಸ್ತಾಪ ಕೈಬಿಟ್ಟ ಸಾರಿಗೆ!

Suvarna News   | Asianet News
Published : May 02, 2020, 07:29 PM IST

ಲಾಕ್‌ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ಕೂಲಿ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿದೆ. ಆದರೆ ಸಾರಿಗೆ ಇಲಾಖೆ ದುಡ್ಡೇ ಇಲ್ಲದ ಕಾರ್ಮಿಕರ ಬಳಿ ಡಬಲ್ ದರ ವಸೂಲಿ ಮಾಡುತ್ತಿತ್ತು. ಈ ಕುರಿತು ಸುವರ್ಣನ್ಯೂಸ್ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ದುಬಾರಿ ವಸೂಲಿ ಕೈಬಿಟ್ಟಿದೆ.
 

ಬೆಂಗಳೂರು(ಮೇ.02): ಲಾಕ್‌ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ಕೂಲಿ ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿದೆ. ಆದರೆ ಸಾರಿಗೆ ಇಲಾಖೆ ದುಡ್ಡೇ ಇಲ್ಲದ ಕಾರ್ಮಿಕರ ಬಳಿ ಡಬಲ್ ದರ ವಸೂಲಿ ಮಾಡುತ್ತಿತ್ತು. ಈ ಕುರಿತು ಸುವರ್ಣನ್ಯೂಸ್ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ದುಬಾರಿ ವಸೂಲಿ ಕೈಬಿಟ್ಟಿದೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!