Mar 17, 2020, 4:33 PM IST
ಮಂಗಳೂರು (ಮಾ.17): ಕರ್ನಾಟಕದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ 10ಕ್ಕೇರಿದೆ. ಹೆಚ್ಚು ಜನ ಸೇರುವ ಸ್ಥಳ, ವಿಶೇಷವಾಗಿ ದೇವಸ್ಥಾನಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡದ ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲೂ ಹೊಸ ನಿಯಮ ಜಾರಿಗೊಳಿಸಲಾಗಿದೆ.
ಇದನ್ನೂ ನೋಡಿ | ಕೊರೋನಾ ಸಂಹಾರಕ್ಕೆ ಕನ್ನಡಿಗ; 10 ವಿಜ್ಞಾನಿಗಳ ತಂಡದಲ್ಲಿ ಹಾಸನದ ಹುಡುಗ