ವೆಂಟಿಲೇಟರ್ ಸಿಗದೇ ಆರೋಗ್ಯ ಸಿಬ್ಬಂದಿ ಸಾವು..!

ವೆಂಟಿಲೇಟರ್ ಸಿಗದೇ ಆರೋಗ್ಯ ಸಿಬ್ಬಂದಿ ಸಾವು..!

Published : Aug 01, 2020, 12:58 PM ISTUpdated : Aug 01, 2020, 01:01 PM IST

ಬಳ್ಳಾರಿಯಲ್ಲಿ ಆರೋಗ್ಯ ಸಿಬ್ಬಂದಿಗೂ ವೆಂಟಿಲೇಟರ್ ಸಿಗುತ್ತಿಲ್ಲ. ಸಾಮಾನ್ಯ ಕಾಯಿಲೆಯ ರೋಗಿಗಳಿಗೂ ಸಿಗುತ್ತಿಲ್ಲ. ಮನೆ ಮನೆ ಸರ್ವೆ ಮಾಡುತ್ತಿದ್ದಾಗ ಆರೋಗ್ಯ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಸಿಬ್ಬಂದಿಗೆ ವೆಂಟಿಲೇಟರ್ ಸಿಕ್ಕಿಲ್ಲ. ಕುರುಗೋಡು ತಾಲೂಕಿನ ಕೊಳೂರು ಗ್ರಾಮದ ಆರೋಗ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಆ. 01): ಬಳ್ಳಾರಿಯಲ್ಲಿ ಆರೋಗ್ಯ ಸಿಬ್ಬಂದಿಗೂ ವೆಂಟಿಲೇಟರ್ ಸಿಗುತ್ತಿಲ್ಲ. ಸಾಮಾನ್ಯ ಕಾಯಿಲೆಯ ರೋಗಿಗಳಿಗೂ ಸಿಗುತ್ತಿಲ್ಲ. ಮನೆ ಮನೆ ಸರ್ವೆ ಮಾಡುತ್ತಿದ್ದಾಗ ಆರೋಗ್ಯ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಸಿಬ್ಬಂದಿಗೆ ವೆಂಟಿಲೇಟರ್ ಸಿಕ್ಕಿಲ್ಲ. ಕುರುಗೋಡು ತಾಲೂಕಿನ ಕೊಳೂರು ಗ್ರಾಮದ ಆರೋಗ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!