ಬೆಳಗಾವಿ: ಪರಿಷತ್ ಟಿಕೆಟ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋದರ ಕಸರತ್ತು

ಬೆಳಗಾವಿ: ಪರಿಷತ್ ಟಿಕೆಟ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋದರ ಕಸರತ್ತು

Published : Nov 09, 2021, 10:14 AM ISTUpdated : Nov 09, 2021, 10:23 AM IST

 ಬೆಳಗಾವಿ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಪರಿಷತ್ ಚುನಾವಣೆ ನಡೆಯಲಿದೆ. ಪರಿಷತ್ ಟಿಕೆಟ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋದರ ಚನ್ನರಾಜ್ ಹಟ್ಟಿಹೊಳಿ ಕಸರತ್ತು ನಡೆಸುತ್ತಿದ್ದಾರೆ. 

ಬೆಂಗಳೂರು (ನ. 09): ಬೆಳಗಾವಿ (Belagavi) ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಪರಿಷತ್ ಚುನಾವಣೆ ನಡೆಯಲಿದೆ. ಪರಿಷತ್ ಟಿಕೆಟ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಸೋದರ ಚನ್ನರಾಜ್ ಹಟ್ಟಿಹೊಳಿ ಕಸರತ್ತು ನಡೆಸುತ್ತಿದ್ದಾರೆ. ಈ ಸಂಬಂದ ವರಿಷ್ಠರನ್ನೂ ಭೇಟಿಯಾಗಿ ಮನವಿ ಮಾಡಿದ್ದಾರೆ. ಚನ್ನರಾಜ್‌ ಹಟ್ಟಿಹೊಳಿಗೆ ಪರಿಷತ್ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. 

ಜ. 05 ಕ್ಕೆ ಹಾಲಿ ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಲಿದೆ. ಬೆಳಗಾವಿ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ 2 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 7 ಮಂದಿ ಅರ್ಜಿ ಸಲ್ಲಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more