ಈ ಬಾರಿ ಬೆಳಗಾವಿ ಪಾಲಿಕೆ ಕಾಂಗ್ರೆಸ್‌ಮಯವಾಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ

ಈ ಬಾರಿ ಬೆಳಗಾವಿ ಪಾಲಿಕೆ ಕಾಂಗ್ರೆಸ್‌ಮಯವಾಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ

Published : Sep 03, 2021, 03:54 PM ISTUpdated : Sep 03, 2021, 03:57 PM IST

ಬೆಳಗಾವಿ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಯಡಿ ಸ್ಪರ್ಧೆ ಮಾಡುತ್ತಿವೆ. ಬಿಜೆಪಿ ಕಡೆಯಿಂದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿ ನಾಯಕರಿಂದ ಅಬ್ಬರದ ಪ್ರಚಾರವಿತ್ತು. 

ಬೆಳಗಾವಿ (ಸೆ.03): ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಯಡಿ ಸ್ಪರ್ಧೆ ಮಾಡುತ್ತಿವೆ. ಬಿಜೆಪಿ ಕಡೆಯಿಂದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿ ನಾಯಕರಿಂದ ಅಬ್ಬರದ ಪ್ರಚಾರವಿತ್ತು. ಕಾಂಗ್ರೆಸ್ ಕಡೆಯಿಂದ ಖುದ್ದು ಡಿಕೆಶಿ ಅಖಾಡಕ್ಕಿಳಿದಿದ್ದರು. 

' ಈ ಬಾರಿ ಮತದಾರರು ಬೆಳಗಾವಿ ಪಾಲಿಕೆಯನ್ನು ಮತದಾರರು ಕಾಂಗ್ರೆಸ್‌ಮಯ ಮಾಡುತ್ತಾರೆಂಬ ವಿಶ್ವಾಸವಿದೆ. ಕಾಂಗ್ರೆಸ್ ಭಾಷೆ ರಾಜಕಾರಣ, ಜಾತಿ ರಾಜಕಾರಣ ಮಾಡಿಲ್ಲ. ಜನ ಬಿಜೆಪಿ ಆಡಳಿತದಿಂದ ಬೇಸತ್ತು ಹೋಗಿದಾರೆ. ಸಿದ್ದರಾಮಯ್ಯ ಕಾಲದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೆವು. ಮತದಾರರು ಈ ಬಾರಿ ಕಾಂಗ್ರೆಸ್ ಪರ ನಿಲ್ಲುವ ವಿಶ್ವಾಸವಿದೆ' ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!