ರಾಜ್ಯದ ಪಾಸಿಟಿವಿಟಿ ರೇಟ್, ಸಾವಿನ ಪ್ರಮಾಣ ಏರಿಕೆ: 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್..!

ರಾಜ್ಯದ ಪಾಸಿಟಿವಿಟಿ ರೇಟ್, ಸಾವಿನ ಪ್ರಮಾಣ ಏರಿಕೆ: 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್..!

Published : Aug 02, 2021, 11:55 AM ISTUpdated : Aug 02, 2021, 02:00 PM IST

- ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.20 ಕ್ಕೆ ಏರಿಕೆ

- ಶೇಕಡಾವಾರು ಸಾವಿನ ಪ್ರಮಾಣ 1.33 ಕ್ಕೆ ಏರಿಕೆ

- ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ

ಮಂಗಳೂರು (ಆ. 02): ಕೊರೋನಾ 2 ನೇ ಅಲೆ ತಗ್ಗಿ, ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ ಎನ್ನುವಾಗಲೇ, ಪಾಸಿಟಿವಿಟಿ ದರ ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ನಿನ್ನೆ ರಾಜ್ಯದ ಪಾಸಿಟಿವಿಟಿ ದರ ಶೇ. 1.20 ಕ್ಕೆ ಏರಿಕೆಯಾಗಿದೆ. ಶೇಕಡಾವಾರು ಸಾವಿನ ಪ್ರಮಾಣ 1.33 ಕ್ಕೆ ಏರಿಕೆಯಾಗಿದೆ. ಜೊತೆಗೆ ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!