ರಾಜ್ಯದಲ್ಲಿ ನಾಳೆ ಚುನಾವಣೆ ಆದ್ರೂ ನಾವ್ ರೆಡಿ: ಸಿದ್ದರಾಮಯ್ಯ

ರಾಜ್ಯದಲ್ಲಿ ನಾಳೆ ಚುನಾವಣೆ ಆದ್ರೂ ನಾವ್ ರೆಡಿ: ಸಿದ್ದರಾಮಯ್ಯ

Published : Mar 12, 2022, 04:35 PM IST

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲನುಭವಿಸಿದೆ. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಮುಗಿ ಬೀಳುತ್ತಿದ್ದಾರೆ. ರಾಜ್ಯದ ಚುನಾವಣೆಗೆ ಇದು ದಿಕ್ಸೂಚಿ ಎನ್ನುತ್ತಿದ್ದಾರೆ. 

ಬೆಂಗಳೂರು (ಮಾ. 12): ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲನುಭವಿಸಿದೆ. ಇದನ್ನೇ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಮುಗಿ ಬೀಳುತ್ತಿದ್ದಾರೆ. ರಾಜ್ಯದ ಚುನಾವಣೆಗೆ ಇದು ದಿಕ್ಸೂಚಿ ಎನ್ನುತ್ತಿದ್ದಾರೆ. 

'ನಾಳೆ ಚುನಾವಣೆ ಆದರೂ ನಾವ್ ರೆಡಿ, ಬಿಜೆಪಿ ಸಾಧನೆ ಬಹಳ ದೊಡ್ಡದಲ್ಲ ಬಿಡಿ. ಬೆಂಗಳೂರು ಕಾರ್ಪೋರೇಷನ್, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಮೊದಲು ಮಾಡಲಿ' ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more