ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ತೆರೆಯಲಿ: ಸಿ.ಟಿ ರವಿ ಸವಾಲ್

ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ತೆರೆಯಲಿ: ಸಿ.ಟಿ ರವಿ ಸವಾಲ್

Published : Aug 13, 2021, 09:38 AM ISTUpdated : Aug 13, 2021, 09:40 AM IST

- ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ಕ್ಯಾಂಟೀನ್ ತೆರೆಯಲಿ : ಸಿ ಟಿ ರವಿ ಸವಾಲು

- ಸಿ ಟಿ ರವಿಯವರಿಗೆ ಅವರ ಆಸಕ್ತಿಗೆ ತಕ್ಕಂತೆ ಬಾರ್, ಹುಕ್ಕಾಬಾರ್ ನೆನಪಾಗಿದೆ: ಸಿದ್ದರಾಮಯ್ಯ

- 'ಸಿ ಟಿ ರವಿ ಹುಚ್ಚು ನಾಯಿ ಕಡಿತಕ್ಕೊಳಗಾದಂತೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ'

ಬೆಂಗಳೂರು (ಆ. 13): ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಿ ಅನ್ನಪೂರ್ಣೇಶ್ವರಿ ಹೆಸರಿಡಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗ್ರಹಿಸಿದ್ದರು. ಸಿ ಟಿ ರವಿ ಹೇಳಿಕೆ ಕಾಂಗ್ರೆಸ್ಸಿಗರ ಕಣ್ಣು ಕೆಂಪಾಗಿಸಿತ್ತು. ಈಗ ಇನ್ನೊಂದು ಹೇಳಿಕೆ ಮೂಲಕ ಕಾಂಗ್ರೆಸ್ಸಿಗರನ್ನು ರೊಚ್ಚಿಗೆಬ್ಬಿಸಿದ್ದಾರೆ. 'ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ಕ್ಯಾಂಟೀನ್ ತೆರೆಯಲಿ ಎಂದು ಸವಾಲೆಸೆದಿದ್ದಾರೆ. 

ಸಿ ಟಿ ರವಿಯವರಿಗೆ ಅವರ ಆಸಕ್ತಿಗೆ ತಕ್ಕಂತೆ ಬಾರ್, ಹುಕ್ಕಾಬಾರ್ ನೆನಪಾಗಿದೆ. ಮುಖ್ಯಮಂತ್ರಿಗಳು ರವಿಯವರನ್ನು ಅಬಕಾರಿ ಸಚಿವರನ್ನಾಗಿ ಮಾಡಿ ಆಸೆ ಪೂರೈಸಬೇಕು ಎಂದು ಸಿದ್ದರಾಮಯ್ಯ ಕಾಲೆಳೆದಿದ್ದಾರೆ. 

ಸಿ ಟಿ ರವಿ ಹುಚ್ಚು ನಾಯಿ ಕಡಿತಕ್ಕೊಳಗಾದಂತೆ ಬಾಯಿಗೆ ಬಂಧಂತೆ ಮಾತನಾಡುತ್ತಿದ್ದಾರೆ. ನಾಡಿನ ಹಿತದೃಷ್ಟಿಯಿಂದ ಬಿಜೆಪಿ ವರಿಷ್ಠರು ಪಶುವೈದ್ಯ ಶಾಲೆಯಲ್ಲಿ ಚಿಕಿತ್ಸೆ ಕೊಡಿಸಲಿ. ಇಲ್ಲವೇ ಮಲ್ಲೇಶ್ವರಂ ಬಿಜೆಪಿ ಕಚೇರಿಯನ್ನೇ ಹುಚ್ಚಾಸ್ಪತ್ರೆ ಮಾಡಲಿ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!