Apr 25, 2021, 3:22 PM IST
ಬೆಂಗಳೂರು, (ಏ.25): ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಕಟ್ಟಿಹಾಕಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಆದ್ರೂ ಸಹ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಅತಿಹೆಚ್ಚು ಮಂದಿಗೆ ಲಸಿಕೆ: ವಿಶ್ವದಲ್ಲೇ ಭಾರತ ನಂ.3!
ಇದರಿಂದ ಆತಂಕಗೊಂಡ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ. ಮುಂಬೈ ಮಾದರಿಯಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.