'ಬೆಳಗ್ಗೆ ಮತ್ತು ಸಂಜೆ ಫ್ರೀ ನೈಂಟಿ ಕೊಡಿ..' ಕುಡುಕರಿಂದ ಸರ್ಕಾರಕ್ಕೆ ಡಿಮಾಂಡ್‌!

'ಬೆಳಗ್ಗೆ ಮತ್ತು ಸಂಜೆ ಫ್ರೀ ನೈಂಟಿ ಕೊಡಿ..' ಕುಡುಕರಿಂದ ಸರ್ಕಾರಕ್ಕೆ ಡಿಮಾಂಡ್‌!

Published : Jul 11, 2023, 10:34 PM IST

ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಮದ್ಯದ ಮೇಲೆ ತೆರಿಗೆ ಏರಿಸಿರುವುದನ್ನು ವಿರೋಧಿಸಿ ಉಡುಪಿಯಲ್ಲಿ ಮಂಗಳವಾರ ಜಿಲ್ಲಾ ನಾಗರಿಕ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರ ತೆರಿಗೆ ಏರಿಸಿದರೆ, ಉಚಿತವಾಗಿ ನೈಂಟಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

ಉಡುಪಿ (ಜು.11): 'ಸರಕಾರದ ಉಚಿತ ಯೋಜನೆಗೆ ಹಣ ನಮ್ಮಿಂದಲೇ ಬರುವುದು, ಮದ್ಯದ ಬೆಲೆ ಇಳಿಕೆ ಮಾಡಿ, ಇಲ್ಲದಿದ್ದರೆ ಉಚಿತ ಮದ್ಯ ಕೊಡಿ, ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತ ಕೊಡಿ'  ಕುಡುಕರಿಗೆ ಹಾರ ಹಾಕಿ ಸನ್ಮಾನ, ಆರತಿ ಎತ್ತಿ ಗೌರವ, ಮಂಗಳಾರತಿ! ಸರಕಾರ ನಡೆಸುವವರು ನೀವೇ ಎಂದು ಕುಡುಕರಿಗೆ ಗೌರವಾರ್ಪಣೆ! 'ಸಾರಾಯಿಯನ್ನು ಬಂದ್ ಮಾಡಿ, ಆ ಹಣ ನಮ್ಮ ಹೆಂಡ್ತಿಗೆ ಕೊಡ್ತೇವೆ, ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೆವೆ!' ಚಿತ್ತರಂಜನ್ ಸರ್ಕಲ್‌ನಲ್ಲಿ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ನಡೆದ ವಿನೂತನ ಪ್ರತಿಭಟನೆ
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more