ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

Published : Apr 23, 2020, 01:51 PM ISTUpdated : Apr 23, 2020, 01:53 PM IST

ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರು(ಏ.23): ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರಿನ 19 ಏರಿಯಾದ ರಸ್ತೆಯಲ್ಲಿ ಪದೇ ಪದೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ಡೇಂಜರಸ್ ರಸ್ತೆಗಳನ್ನು ಸುವರ್ಣ ನ್ಯೂಸ್ ನಿಮ್ಮ ಮುಂದಿಟ್ಟಿದೆ.

ಬೆಂಗಳೂರಿನ ಯಾವ ರಸ್ತೆಗಳಲ್ಲಿ ಸೋಂಕಿತರಿದ್ದಾರೆ ಗೊತ್ತಾ? ಯಾವ ಏರಿಯಾದ ಯಾವ ರಸ್ತೆಗಳು ಬಂದ್ ಆಗಿವೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!