ತುಮಕೂರಿನ ಪಾವಗಡದಲ್ಲೂ ತಬ್ಲೀಘಿ ಟೆನ್ಷನ್; ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ..!

ತುಮಕೂರಿನ ಪಾವಗಡದಲ್ಲೂ ತಬ್ಲೀಘಿ ಟೆನ್ಷನ್; ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ..!

Suvarna News   | Asianet News
Published : May 06, 2020, 05:12 PM IST

ವೈ.ಎನ್ ಹೊಸಕೋಟೆಯ ಲೇಡಿಸ್ ಹಾಸ್ಟೆಲ್‌ನಲ್ಲಿ ಈ ತಬ್ಲೀಘಿಗಳನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ತಹಸೀಲ್ದಾರ್ ಮನವೊಲಿಕೆ  ಬಳಿಕ ತಬ್ಲೀಘಿಗಳ ತಪಾಸಣೆಗೊಳಪಡಿಸಿ ಕ್ವಾರಂಟೈನ್‌ಗೆ ಒಳಪಡಿಸಲಾಯಿತು. 

ತುಮಕೂರು(ಮೇ.06): ತುಮಕೂರಿನ ಪಾವಗಡದಲ್ಲೂ ತಬ್ಲೀಘಿಗಳ ಟೆನ್ಷನ್ ಆರಂಭವಾಗಿದೆ. ಗುಜರಾತ್‌ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ 32 ತಬ್ಲೀಘಿಗಳನ್ನು ತುಮಕೂರಿನ ಪಾವಗಡದಲ್ಲಿ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗಿದೆ.

ವೈ.ಎನ್ ಹೊಸಕೋಟೆಯ ಲೇಡಿಸ್ ಹಾಸ್ಟೆಲ್‌ನಲ್ಲಿ ಈ ತಬ್ಲೀಘಿಗಳನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ತಹಸೀಲ್ದಾರ್ ಮನವೊಲಿಕೆ  ಬಳಿಕ ತಬ್ಲೀಘಿಗಳ ತಪಾಸಣೆಗೊಳಪಡಿಸಲಾಯಿತು.

ಈಗಾಗಲೇ ದೆಹಲಿಯ ತಬ್ಲೀಘಿ ಸಮವೇಶದಲ್ಲಿ ಭಾಗವಹಿಸಿದ್ದ ತುಮಕೂರಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!