ಕೊರೊನಾ ವೈರಸ್ ನಿಯಂತ್ರಣಕ್ಕಾಗಿ 54 ದಿನಗಳಿಂದ ದೇಶದಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನನ್ನು ಕೇಂದ್ರ ಸರ್ಕಾರ ಮೇ 18 ರಿಂದ 31 ರವರೆಗೆ ವಿಸ್ತರಿಸಿದೆ. ಲಾಕ್‌ಡೌನ್ 4.0 ಸಂಬಂಧ ಭಾನುವಾರ ಕೇಂದ್ರ ಗೃಹ ಸಚಿವಾಲಯ ವಿಸ್ತೃತ ಮಾರ್ಗಸೂಚಿ ಹೊರಡಿಸಿದ್ದು 54 ದಿನಗಳಿಂದ ಇದ್ದ ನಿರ್ಬಂಧ ಸಡಿಲಗೊಳಿಸಲಾಗಿದೆ.
ಬೆಂಗಳೂರು (ಮೇ. 18): ಕೊರೊನಾ ವೈರಸ್ ನಿಯಂತ್ರಣಕ್ಕಾಗಿ 54 ದಿನಗಳಿಂದ ದೇಶದಲ್ಲಿ ಜಾರಿಯಲ್ಲಿದ್ದ ಲಾಕ್‌ಡೌನನ್ನು ಕೇಂದ್ರ ಸರ್ಕಾರ ಮೇ 18 ರಿಂದ 31 ರವರೆಗೆ ವಿಸ್ತರಿಸಿದೆ. ಲಾಕ್‌ಡೌನ್ 4.0 ಸಂಬಂಧ ಭಾನುವಾರ ಕೇಂದ್ರ ಗೃಹ ಸಚಿವಾಲಯ ವಿಸ್ತೃತ ಮಾರ್ಗಸೂಚಿ ಹೊರಡಿಸಿದ್ದು 54 ದಿನಗಳಿಂದ ಇದ್ದ ನಿರ್ಬಂಧ ಸಡಿಲಗೊಳಿಸಲಾಗಿದೆ.
"