ಲಾಕ್‌ಡೌನ್ ಸಂಕಷ್ಟ: NBF ವತಿಯಿಂದ 600 ಕುಟುಂಬಗಳಿಗೆ ಆಹಾರ, ಮೆಡಿಕಲ್ ಕಿಟ್ ವಿತರಣೆ

ಲಾಕ್‌ಡೌನ್ ಸಂಕಷ್ಟ: NBF ವತಿಯಿಂದ 600 ಕುಟುಂಬಗಳಿಗೆ ಆಹಾರ, ಮೆಡಿಕಲ್ ಕಿಟ್ ವಿತರಣೆ

Published : May 31, 2021, 04:25 PM IST

- ಲಾಕ್‌ಡೌನ್ ಸಂಕಷ್ಟದಲ್ಲಿರುವವರಿಗೆ ನೆರವಾದ NBF

- ಸಂಸದ ರಾಜೀವ್ ಚಂದ್ರಶೇಕರ್ ಹುಟ್ಟುಹಬ್ಬದ ಪ್ರಯುಕ್ತ ಮೆಡಿಕಲ್ ಕಿಟ್ ವಿತರಣೆ

- ಕೊರೋನಾ ವಿರುದ್ಧದ ಹೋರಾಟದಲ್ಲಿ NBF ಸಕ್ರಿಯ

ಬೆಂಗಳೂರು (ಮೇ. 31): ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿರುವ , ಲಾಕ್‌ಡೌನ್ ಸಂಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದೆ.

ಸಂಸದ ರಾಜೀವ್ ಚಂದ್ರಶೇಖರ್ ಹುಟ್ಟುಹಬ್ಬದ ಪ್ರಯುಕ್ತ, ನಮ್ಮ ಬೆಂಗಳೂರು ಫೌಂಡೇಶನ್ ಸುಮಾರು 600 ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ, ಮೆಡಿಕಲ್ ಕಿಟ್ ವಿತರಣೆ ಮಾಡಲಾಯಿತು.  ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವತ್ ನಾರಾಯಣ್, ಬಿಬಿಎಂಪಿ ಮಾಜಿ ಸದಸ್ಯರಾದ ಟಿವಿ ಕೃಷ್ಣ, ಆನಂದ್ ಭಾಗಿಯಾಗಿದ್ದರು. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!