ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದುದು; ಸರ್ಕಾರದ ಕಿವಿಹಿಂಡಿದ ಕಾಂಗ್ರೆಸ್

ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದುದು; ಸರ್ಕಾರದ ಕಿವಿಹಿಂಡಿದ ಕಾಂಗ್ರೆಸ್

Published : Apr 16, 2021, 01:04 PM ISTUpdated : Apr 16, 2021, 02:28 PM IST

ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಲಾಕ್‌ಡೌನ್ ಮಾಡಲ್ಲ, ವೀಕೆಂಡ್ ಲಾಕ್‌ಡೌನ್, ಟಫ್‌ರೂಲ್ಸ್ ಜಾರಿಗೆ ತರುತ್ತೇವೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿದೆ. ಸರ್ಕಾರದ ದ್ವಂದ್ವ ನೀತಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

ಬೆಂಗಳೂರು (ಏ. 16): ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಲಾಕ್‌ಡೌನ್ ಮಾಡಲ್ಲ, ವೀಕೆಂಡ್ ಲಾಕ್‌ಡೌನ್, ಟಫ್‌ರೂಲ್ಸ್ ಜಾರಿಗೆ ತರುತ್ತೇವೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿದೆ. ಸರ್ಕಾರದ ದ್ವಂದ್ವ ನೀತಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

'ಲಾಕ್‌ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡದೇ, ಸ್ಪಷ್ಟ ಸಂದೇಶವನ್ನು ರಾಜ್ಯಕ್ಕೆ ನೀಡಬೇಕು. ಲಾಕ್‌ಡೌನ್, ಕೊರೊನಾಗಿಂತ ಭೀಕರವಾದದ್ದು. ಈ ಸತ್ಯ ಹಿಂದಿನ ಅನುಭವಗಳಿಂದ ತಿಳಿದು ಬಂದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪನಿಗಳವರೆಗೆ ಲಾಕ್‌ಡೌನ್‌ಗೆ ಒಗ್ಗುವುದು ಕಷ್ಟ' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!