ಬುಧವಾರದಿಂದ ಬೆಂಗ್ಳೂರು ಲಾಕ್‌ಡೌನ್ ರಿಲೀಫ್; ಏನಿರತ್ತೆ..? ಏನಿರಲ್ಲ..?

ಬುಧವಾರದಿಂದ ಬೆಂಗ್ಳೂರು ಲಾಕ್‌ಡೌನ್ ರಿಲೀಫ್; ಏನಿರತ್ತೆ..? ಏನಿರಲ್ಲ..?

Suvarna News   | Asianet News
Published : Jul 21, 2020, 02:59 PM IST

ಬುಧವಾರ ಬೆಂಗಳೂರು ಅನ್‌ಲಾಕ್ ಆದರೂ ಚಿಕ್ಕಪೇಟೆ, ಕೆ.ಆರ್. ಮಾರ್ಕೇಟ್ ಹಾಗೆಯೇ ಯಶವಂತಪುರ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿರಲಿದೆ. ಇನ್ನು SP ರೋಡ್ ಕೂಡಾ ಬಂದ್ ಆಗಿರಲಿದೆ.

ಬೆಂಗಳೂರು(ಜು.21): ಕೊರೋನಾ ಭೀತಿಯ ನಡುವೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರದಿಂದ(ಜು.22) ಲಾಕ್‌ಡೌನ್‌ನಿಂದ ರಿಲೀಫ್ ಸಿಗಲಿದೆ. ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್ ಮಾಡಲಾಗಿತ್ತು.

ನಾಳೆ ಅಂದರೆ ಬುಧವಾರ ಬೆಂಗಳೂರು ಅನ್‌ಲಾಕ್ ಆದರೂ ಚಿಕ್ಕಪೇಟೆ, ಕೆ.ಆರ್. ಮಾರ್ಕೇಟ್ ಹಾಗೆಯೇ ಯಶವಂತಪುರ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿರಲಿದೆ. ಇನ್ನು SP ರೋಡ್ ಕೂಡಾ ಬಂದ್ ಆಗಿರಲಿದೆ.

ಜಿಮ್ ಹಾಗೂ ಸ್ವಿಮ್ಮಿಂಗ್ ಫೂಲ್ ಆರಂಭವಾಗುತ್ತೆ ಎಂದು ಆಸೆಗಣ್ಣಿನಿಂದ ಕಾಯುತ್ತಿರುವವರಿಗೆ ಸರ್ಕಾರ ಮತ್ತೆ ತಣ್ಣೀರೆರಚಿದೆ. ಬಿಬಿಎಂಪಿ ಪಾರ್ಕ್‌ನಲ್ಲಿ ಓಡಾಡುವವರಿಗೆ ನಿಯಮಾವಳಿಗಳನ್ನು ರೂಪಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!