18 + ಮೇಲ್ಪಟ್ಟವರಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಬೆಂಗಳೂರಿನ ಲಸಿಕಾ ಕೇಂದ್ರಗಳ ಎದುರು ಕ್ಯೂ ನಿಲ್ಲಲಾಗಿದೆ. ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಜನ ಮುಗಿ ಬಿದ್ದಿದ್ದಾರೆ.
ಬೆಂಗಳೂರು (ಜೂ. 26): 18 + ಮೇಲ್ಪಟ್ಟವರಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಬೆಂಗಳೂರಿನ ಕೇಂದ್ರಗಳ ಎದುರು ಕ್ಯೂ ನಿಲ್ಲಲಾಗಿದೆ. ಕೆಸಿ ಜನರಲ್ ಆಸ್ಪತ್ರೆ ಎದುರು ಲಸಿಕೆಗಾಗಿ ಜನ ಮುಗಿ ಬಿದ್ದಿದ್ದಾರೆ. ಮಾಸ್ಕ್ ಇಲ್ಲ, ಅಂತರವಿಲ್ಲದೇ ಜನರ ನೂಕುನುಗ್ಗಲಿನಿಂದಾಗಿ ಕೊರೋನಾ ಹರಡುವ ಅಪಾಯ ಇನ್ನಷ್ಟು ಹೆಚ್ಚಾಗಿದೆ.