ಬೆಂಗ್ಳೂರಲ್ಲಿ ಅತೀ ದೊಡ್ಡ ಐಟಿ ಬೇಟೆ: ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಪತ್ತೆ..!

ಬೆಂಗ್ಳೂರಲ್ಲಿ ಅತೀ ದೊಡ್ಡ ಐಟಿ ಬೇಟೆ: ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಪತ್ತೆ..!

Published : Oct 07, 2021, 12:25 PM ISTUpdated : Oct 07, 2021, 12:34 PM IST

*  30 ಜನ ಗುತ್ತಿಗೆದಾರರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ
*  ಅತೀ ದೊಡ್ಡ ರೈಡ್‌ನಲ್ಲಿ ಅತೀ ಹೆಚ್ಚು ಸಂಪತ್ತು ಪತ್ತೆ
*  ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆ ಪತ್ತೆ

ಬೆಂಗಳೂರು(ಅ.07):  ಇಂದು(ಗುರುವಾರ) ಬೆಳ್ಳಂಬೆಳಿಗ್ಗೆ ನಗರದ ವಿವಿಧೆಡೆ ಐಟಿ ದಾಳಿ ನಡೆಸಲಾಗಿದೆ. 30 ಜನ ಗುತ್ತಿಗೆದಾರರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ಮಾಡಲಾಗಿದೆ. ಅತೀ ದೊಡ್ಡ ರೈಡ್‌ನಲ್ಲಿ ಅತೀ ಹೆಚ್ಚು ಸಂಪತ್ತು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಗುತ್ತಿಗೆದಾರರ ಬಳಿ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆಗಳು ಪತ್ತೆಯಾಗಿವೆ. 

ಮಾಜಿ ಸಿಎಂ ಯಡಿಯೂರಪ್ಪ ಆಪ್ತನಿಗೆ ಐಟಿ ಶಾಕ್‌..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!