ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ?

ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ?

Published : Apr 30, 2021, 10:06 PM ISTUpdated : Apr 30, 2021, 10:13 PM IST

ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್​, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.ಅದರಲ್ಲೂ ಬೆಂಗಳೂರಿನ ಮರಣಮೃದಂಗ ಮುಂದುವರೆದಿದೆ. ಇದಕ್ಕಾಗಿ ಸರ್ಕಾರ ತಾವರೆಕೆರೆ ಚಿತಾಗಾರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ.
 

ಬೆಂಗಳೂರು, (ಏ.30): ಕರ್ನಾಟಕದಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದ್ದು, ಪರಿಸ್ಥಿತಿ ಕೈಮೀರಿದೆ. ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್​, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.

ಕರುನಾಡಿಗೆ ಬಿಗ್ ಶಾಕ್: ಒಂದೇ ದಿನ ಬರೋಬ್ಬರಿ 48 ಸಾವಿರ ಕೊರೋನಾ ಕೇಸ್

ಅದರಲ್ಲೂ ಬೆಂಗಳೂರಿನ ಮರಣಮೃದಂಗ ಮುಂದುವರೆದಿದೆ. ಇದಕ್ಕಾಗಿ ಸರ್ಕಾರ ತಾವರೆಕೆರೆ ಚಿತಾಗಾರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!