ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

ಮೈಸೂರಲ್ಲಿ ಮಹಿಷ ದಸರಾಗೆ ಭರ್ಜರಿ ಸಿದ್ಧತೆ: ಚಾಮುಂಡಿ ಬೆಟ್ಟದಲ್ಲೇ ತಯಾರಿ !

Published : Aug 18, 2023, 11:12 AM IST

ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ತಯಾರಿ 
ಬಿಜೆಪಿ ಇದ್ರೆ ಫುಲ್ಸ್ಟಾಪ್, ಕಾಂಗ್ರೆಸ್ ಬಂದಾಗ ಸ್ಟಾರ್ಟ್ 
ಮತ್ತೆ ಮುನ್ನೆಲೆಗೆ ಬಂದ ಮಹಿಷ ದಸರಾ ಆಚರಣೆ ವಿಚಾರ

ವಿಶ್ವ ವಿಖ್ಯಾತ ದಸರಾಗೆ ರಂಗು ಹೆಚ್ಚಿದೆ. ದಸರಾ ಆನೆಗಳು ಸಾಂಸ್ಕೃತಿಕ ನಗರಿಗೆ ಎಂಟ್ರಿ ಕೊಟ್ಟಿವೆ. ಸರ್ಕಾರವೂ ಭರ್ಜರಿ ತಯಾರಿಯಲ್ಲಿದೆ. ಇಷ್ಟೆಲ್ಲಾ ಅಬ್ಬರದ ನಡುವೆ ಮಹಿಷಾ ದಸರಾ(Mahisha Dasara) ಮುನ್ನಲೆಗೆ ಬಂದಿದೆ. ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ಭರ್ಜರಿ ಸಿದ್ದತೆ ನಡೆಸಲಾಗಿದೆ. ವಿಶ್ವ ವಿಖ್ಯಾತ ದಸರಾಗೂ ಒಂದು ತಿಂಗಳ ಮುಂಚೆಯೇ ಅದ್ದೂರಿಯಾಗಿ ನಡೆಸಲು ಮಹಿಷ ದಸರಾ ಆಚರಣಾ ಸಮಿತಿ ಮಹತ್ವದ ಸಭೆ ನಡೆಸಿದೆ. ಬಿಜೆಪಿ(BJP) ಅಧಿಕಾರಕ್ಕೆ ಬಂದಾಗ ಮಹಿಷ ದಸರಾಕ್ಕೆ ಬ್ರೇಕ್ ಹಾಕಲಾಗಿತ್ತು. ಈಗ ಕಾಂಗ್ರೆಸ್(Congress) ಆಡಳಿತಕ್ಕೆ ಬರುತ್ತಲೇ ಮಹಿಷ ದಸರಾಗೆ ಸಮಿತಿ ಸಿದ್ಧತೆ ಆರಂಭಿಸಿದೆ. ಅಕ್ಟೋಬರ್‌ನಲ್ಲಿ ಸಾಂಪ್ರದಾಯಿಕ ಮೈಸೂರು ದಸರಾ ನಡೆಯುತ್ತಿದೆ. ಅದಕ್ಕೂ ಮುನ್ನವೇ ಸೆಪ್ಟಂಬರ್‌ನಲ್ಲೇ ಚಾಮುಂಡಿ ಬೆಟ್ಟದಲ್ಲೇ(Chamundi hill) ಮಹಿಷ ದಸರಾ ನಡೆಸಲು ಸಿದ್ಧತೆ ನಡೆಸಲಾಗ್ತಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಸ್ಥಳ ಹಾಗೂ ದಿನಾಂಕ ನಿಗದಿ ಫೈನಲ್ ಮಾಡಲಾಗುತ್ತದೆ. ಇನ್ನು ಪ್ರೊ. ಮಹೇಶ್ ಚಂದ್ರಗುರು, ಕೆ.ಎಸ್ ಭಗವಾನ್ ನೇತೃತ್ವದಲ್ಲಿ  ಮಹಿಷನ ಬಗ್ಗೆ ದೇಶದ ಉದ್ದಗಲಕ್ಕೂ ಮಾಹಿತಿ ಕಲೆ ಹಾಕಲು ಚಿಂತನೆ ನಡೆದಿದೆ. ಮಹಿಷ ಪ್ರಾಧಿಕಾರ ರಚನೆ ಹಾಗೂ ಮಹಿಷ ಅಧ್ಯಯನ ಪೀಠ ಸ್ಥಾಪನೆಗೆ ಸರ್ಕಾರಕ್ಕೆ  ಒತ್ತಾಯಿಸಲು ಮುಂದಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹೆಜ್ಜೆ ಹೆಜ್ಜೆಗೂ ಬಿಬಿಎಂಪಿ ಗುತ್ತಿಗೆದಾರರು ಯೂಟರ್ನ್: ಕಮಿಷನ್ ದಂಗಲ್‌ನಲ್ಲಿ ದಿನಕ್ಕೊಂದು ಟ್ವಿಸ್ಟ್ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more