Kolar: ಅನುದಾನ ವಿಚಾರ: ಕೈ ಕೈ ಮಿಲಾಯಿಸುವ ಹಂತ ತಲುಪಿದ ಮುನಿಸ್ವಾಮಿ, ನಂಜೇಗೌಡ

Kolar: ಅನುದಾನ ವಿಚಾರ: ಕೈ ಕೈ ಮಿಲಾಯಿಸುವ ಹಂತ ತಲುಪಿದ ಮುನಿಸ್ವಾಮಿ, ನಂಜೇಗೌಡ

Published : Feb 16, 2022, 09:50 AM ISTUpdated : Feb 16, 2022, 10:37 AM IST

ಮಾಲೂರು  ಪುರಸಭೆಯಲ್ಲಿ ಕರೆಯಲಾಗಿದ್ದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಜನತೆಯನ್ನು ಪ್ರತಿನಿಧಿಸಬೇಕಾದ ಶಾಸಕ ಹಾಗೂ ಸಂಸದರಿಬ್ಬರು ಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಕ್ಷುಲಕ ಕಾರಣಕ್ಕಾಗಿ ನಡೆಸಿದ ವಾಗ್ವಾದ ಸಾರ್ವಜನಿಕ ಟೀಕೆಗೆ ಒಳಗಾಗಿದೆ.

ಕೋಲಾರ (ಫೆ. 16): ಮಾಲೂರು  ಪುರಸಭೆಯಲ್ಲಿ ಕರೆಯಲಾಗಿದ್ದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಜನತೆಯನ್ನು ಪ್ರತಿನಿಧಿಸಬೇಕಾದ ಶಾಸಕ ಹಾಗೂ ಸಂಸದರಿಬ್ಬರು ಪ್ರತಿಷ್ಠೆಯನ್ನು ಮುಂದಿಟ್ಟುಕೊಂಡು ಕ್ಷುಲಕ ಕಾರಣಕ್ಕಾಗಿ ನಡೆಸಿದ ವಾಗ್ವಾದ ಸಾರ್ವಜನಿಕ ಟೀಕೆಗೆ ಒಳಗಾಗಿದೆ.

ಪುರಸಭೆ ಅಧ್ಯಕ್ಷೆ ಅನಿತಾ ನಾಗರಾಜು ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಮುಖ್ಯಮಂತ್ರಿಯವರ ವಿಶೇಷ ಅನುದಾನದ 20 ಕೋಟಿ ಮಂಜೂರು ಮಾಡುವ ಪ್ರಸ್ತಾವನೆ ವಿಷಯದಲ್ಲಿ ಶಾಸಕ ನಂಜೇಗೌಡರು ಪುರಸಭೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ತಾವೇ 8.5 ಕೋಟಿ ರು.ಗಳಿಗೆ ಕ್ರಿಯಾ ಯೋಜನೆಯ ಪಟ್ಟಿತಯಾರಿಸಿದ್ದನ್ನು ಸಂಸದ ಮುನಿಸ್ವಾಮಿ ಪ್ರಶ್ನಿಸಿದರು. ಇದರಿಂದ ಕೋಪಗೊಂಡ ಶಾಸಕ ನಂಜೇಗೌಡ, ನಾನು ಈ ತಾಲೂಕಿನ ಶಾಸಕನಾಗಿ ಶಾಸನ ಬದ್ದವಾಗಿ ಇರುವ ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ಯಾವುದಾದರೂ ಬದಲಾವಣೆ ಅವಶ್ಯ ಇದ್ದಲ್ಲಿ ಪುರಸಭೆ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ನನ್ನೊಡನೆ ಚರ್ಚಿಸಿ ಕಾಮಗಾರಿ ಪಟ್ಟಿಯನ್ನು ಬದಲಾಯಿಸಲಿ. ಇದೊಂದು ಸಣ್ಣ ವಿಷಯ. ಸಂಸದ ಮುನಿಸ್ವಾಮಿ ಅವರು ಕ್ಷೇತ್ರದ ಪ್ರತಿ ತಾಲೂಕಿನಲ್ಲೂ ಇದೇ ರೀತಿ ತೀಟೆ ಮಾಡುವುದನ್ನು ಬಿಡಬೇಕು ಎಂದರು.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more