ಕೊರೋನಾ ಲಸಿಕೆಗೆ ಹೆದರಿ ಮರವೇರಿದ ಭೂಪನನ್ನು ಕೆಳಗಿಳಿಸುವಲ್ಲಿ ಗ್ರಾಮಸ್ಥರು ಸುಸ್ತೋ ಸುಸ್ತು.!

ಕೊರೋನಾ ಲಸಿಕೆಗೆ ಹೆದರಿ ಮರವೇರಿದ ಭೂಪನನ್ನು ಕೆಳಗಿಳಿಸುವಲ್ಲಿ ಗ್ರಾಮಸ್ಥರು ಸುಸ್ತೋ ಸುಸ್ತು.!

Suvarna News   | Asianet News
Published : Sep 02, 2021, 05:50 PM IST

ಒಂದು ಕಡೆ ಲಸಿಕೆ ಕೊರತೆ, ಇನ್ನೊಂದು ಕಡೆ ಲಸಿಕೆ ಕೊಡುತ್ತೇವೆ ಬನ್ನಿ ಎಂದರೂ ಬಾರದ ಜನ..! ಕೊರೊನಾ ಲಸಿಕೆಗೆ ಹೆದರಿ ಭೂಪನೊಬ್ಬ ಮರವೇರಿ ಕುಳಿತಿದ್ದ ಘಟನೆ ಕುರುಗೋಡಿನ ಬೈಲೂರು ಗ್ರಾಮದಲ್ಲಿ ನಡೆದಿದೆ. 

ಬಳ್ಳಾರಿ (ಸೆ. 02): ಒಂದು ಕಡೆ ಲಸಿಕೆ ಕೊರತೆ, ಇನ್ನೊಂದು ಕಡೆ ಲಸಿಕೆ ಕೊಡುತ್ತೇವೆ ಬನ್ನಿ ಎಂದರೂ ಬಾರದ ಜನ..! ಕೊರೊನಾ ಲಸಿಕೆಗೆ ಹೆದರಿ ಭೂಪನೊಬ್ಬ ಮರವೇರಿ ಕುಳಿತಿದ್ದ ಘಟನೆ ಕುರುಗೋಡಿನ ಬೈಲೂರು ಗ್ರಾಮದಲ್ಲಿ ನಡೆದಿದೆ. 

ಲಸಿಕೆ ಅಭಿಯಾನದ ಹಿನ್ನಲೆ ಗ್ರಾಮದ ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿತ್ತು. ಲಸಿಕೆ ಹಾಕಿಸಿಕೊಂಡರೆ ಜ್ವರ ಬರುತ್ತದೆಂದು  ಹೆದರಿದ ಹುಲೆಪ್ಪ ಎಂಬ ಯುವಕ ಮರವೇರಿ ಕುಳಿತಿದ್ದ. ಕೊನೆಗೆ ಗ್ರಾಮಸ್ಥರು ಮನವೊಲಿಸಿ ಮರದಿಂದ ಇಳಿಸಿ ಲಸಿಕೆ ಹಾಕಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!