Mandya: ಸಕ್ಕರೆ ನಾಡಿನಲ್ಲಿ ಕೊರೋನಾ ಅಬ್ಬರ, ಓಂ ಶಕ್ತಿ ಯಾತ್ರೆಗೆ ಹೋಗಿದ್ದ 30 ಮಂದಿಗೆ ಪಾಸಿಟಿವ್

Mandya: ಸಕ್ಕರೆ ನಾಡಿನಲ್ಲಿ ಕೊರೋನಾ ಅಬ್ಬರ, ಓಂ ಶಕ್ತಿ ಯಾತ್ರೆಗೆ ಹೋಗಿದ್ದ 30 ಮಂದಿಗೆ ಪಾಸಿಟಿವ್

Published : Jan 04, 2022, 10:31 AM IST

ಸಕ್ಕರೆ ನಾಡಿನಲ್ಲಿ  (Mandya)ಕೊರೋನಾ ಅಬ್ಬರ (Covid 19) ಜೋರಾಗಿದೆ. ತಮಿಳುನಾಡಿನ  (Tamilnadu) ಓಂ ಶಕ್ತಿ ದೇವಾಲಯಕ್ಕೆ  ಪ್ರವಾಸ ಕೈಗೊಂಡ 30 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಒಮಿಕ್ರಾನ್ (Omicron) ಟೆಸ್ಟ್‌ಗೆ ಕೊರೊನಾ ಸೋಂಕಿತರ ಮಾದರಿ ರವಾನೆ ಮಾಡಲಾಗಿದೆ. 
 

ಮಂಡ್ಯ (ಜ. 04): ಸಕ್ಕರೆ ನಾಡಿನಲ್ಲಿ  (Mandya)ಕೊರೋನಾ ಅಬ್ಬರ (Covid 19) ಜೋರಾಗಿದೆ. ತಮಿಳುನಾಡಿನ  (Tamilnadu) ಓಂ ಶಕ್ತಿ ದೇವಾಲಯಕ್ಕೆ  ಪ್ರವಾಸ ಕೈಗೊಂಡ 30 ಜನರಲ್ಲಿ ಕೊರೊನಾ ಪತ್ತೆಯಾಗಿದೆ. ಒಮಿಕ್ರಾನ್ (Omicron) ಟೆಸ್ಟ್‌ಗೆ ಕೊರೊನಾ ಸೋಂಕಿತರ ಮಾದರಿ ರವಾನೆ ಮಾಡಲಾಗಿದೆ. 

ಸೋಂಕಿತರಿಗೆ ಹೋಂ ಐಸೋಲೇಷನ್‌ (Home Isolation) ನೀಡದೆ ಕೋವಿಡ್ ಕೇರ್ ಸೆಂಟರ್‌ಗೆ ಶಿಫ್ಟ್ ಮಾಡಲಾಗಿದೆ. ಶ್ರೀರಂಗಪಟ್ಟಣದ‌ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆಯಾಗಿದೆ. 
ಕಳೆದ ವಾರ ಶ್ರೀರಂಗಪಟ್ಟಣದ ವಿವಿಧ ಹಳ್ಳಿಗಳಿಂದ ದೇವಾಲಯಕ್ಕೆ 6 ಬಸ್‌ಗಳಲ್ಲಿ ಭಕ್ತರು ತೆರಳಿದ್ದರು. ಇವರಲ್ಲಿ 30 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ವಾಪಸ್ಸಾದವರಿಗೆ ಕಡ್ಡಾಯ ಕೋವಿಡ್ ಟೆಸ್ಟ್ ನಡೆಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ ಎಂದು ಶ್ರೀರಂಗಪಟ್ಟಣ ಟಿಎಚ್‌ಓ ಡಾ.ವೆಂಕಟೇಶ್ ಮಾಹಿತಿ ನೀಡಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more