BIG 3: ಅಂಬರೀಶ್ ಕನಸು ನನಸು, ಮಂಡ್ಯದಲ್ಲಿ 632 ಮನೆ ಹಂಚಿಕೆ, ಹಾಲಹಳ್ಳಿಯಲ್ಲಿ ಸಂಭ್ರಮ!

BIG 3: ಅಂಬರೀಶ್ ಕನಸು ನನಸು, ಮಂಡ್ಯದಲ್ಲಿ 632 ಮನೆ ಹಂಚಿಕೆ, ಹಾಲಹಳ್ಳಿಯಲ್ಲಿ ಸಂಭ್ರಮ!

Published : Jul 06, 2022, 04:27 PM IST

ಧ್ವನಿ ಇಲ್ಲದವರ ಪರವಾಗಿ ಧ್ವನಿ ಎತ್ತೋದು ಬಿಗ್ 3. ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದೆ. 2014 ರಲ್ಲಿ ದಿವಂಗತ ಅಂಬರೀಶ್ ವಸತಿ ಸಚಿವರಾಗಿದ್ದಾಗ,  ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ 712 ಮನೆಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಸ್ಲಂ ನಿವಾಸಿಗಳಿಗೆ ಸೂರು ನಿರ್ಮಾಣ ಮಾಡುವ ಕನಸು ಕಂಡಿದ್ದರು ಅಂಬರೀಶ್. ಆದರೆ  ಪ್ರಾಜೆಕ್ಟ್ ಕುಂಟುತ್ತಾ ಸಾಗಿತ್ತು.

712 ಮನೆಗಳ 632 ಮನೆಗಳು ನಿರ್ಮಾಣ ಆಗಿ ಮೂರ್ನಾಲ್ಕು ವರ್ಷಗಳು ಕಳೆದರೂ ಮನೆ ಹಂಚಿಕೆಯಾಗಿರಲಿಲ್ಲ. ಜನಪ್ರತಿನಿಧಿಗಳಲ್ಲಿದ್ದ ನೀನಾ ನಾನಾ ಕ್ರೆಡಿಟ್ ವಾರ್‌ನಿಂದ ಮನೆಗಳಿಗೆ ಹಂಚಿಕೆ ಭಾಗ್ಯ ಸಿಕ್ಕಿರಲಿಲ್ಲ. ಸೂರಿಲ್ಲದೇ ಕೊಳಗೇರಿಯಲ್ಲಿ ಜನರು ಪರದಾಡುತ್ತಿದ್ದರು. ಈ ಬಗ್ಗೆ ಬಗ್ 3 ವರದಿ ಪ್ರಸಾರ ಮಾಡಿತು. ವರದಿ ಬಳಿಕ ಮಂಡ್ಯ ಜಿಲ್ಲಾಡಳಿತ ಅಲರ್ಟ್ ಆಗಿದೆ. ಫಲಾನುಭವಿಗಳ ಅಂತಿಮ ಪಟ್ಟಿ ತಯಾರಿಸಲು ಡೀಸಿ ಸೂಚಿಸಿದರು. ಅಂತಿಮವಾಗಿ ವಸತಿ ಸಚಿವ ವಿ ಸೋಮಣ್ಣ, ಮಂಡ್ಯ ಸಂಸದೆ ಸುಮಲತಾ ಬಂದು ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more