ಕೃಷ್ಣರಾಜ ಸಾಗರ ಭರ್ತಿಯಾಗಿರುವ ಹಿನ್ನಲೆಯಲ್ಲಿ ಕಾವೇರಿ ನೀರಾವರಿ ನಿಗಮ ಪ್ರವಾಹದ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಬಳಿ ಜನ, ಜಾನುವಾರುಗಳು ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ.
ಮಂಡ್ಯ (ಅ. 27): ಕೃಷ್ಣರಾಜ ಸಾಗರ ಭರ್ತಿಯಾಗಿರುವ ಹಿನ್ನಲೆಯಲ್ಲಿ ಕಾವೇರಿ ನೀರಾವರಿ ನಿಗಮ ಪ್ರವಾಹದ ಎಚ್ಚರಿಕೆ ನೀಡಿದೆ. ನದಿ ಪಾತ್ರದ ಬಳಿ ಜನ, ಜಾನುವಾರುಗಳು ತೆರಳದಂತೆ ಜನರಿಗೆ ಸೂಚನೆ ನೀಡಲಾಗಿದೆ.