ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

ಮೈಷುಗರ್ ವಿಚಾರದಲ್ಲಿ ಸಂಸದೆ ಸುಮಲತಾ ವಿರುದ್ಧ ತಿರುಗಿಬಿದ್ರ ಜನ?

Published : Jun 12, 2020, 05:07 PM ISTUpdated : Jul 13, 2020, 10:38 AM IST

ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 
 

ಬೆಂಗಳೂರು (ಜೂ. 12): ಮೈಷುಗರ್ ಖಾಸಗಿಕರಣಕ್ಕೆ ಸಂಸದೆ ಸುಮಲತಾ ಒಲವು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ  ಸುಮಲತಾ ವಿರುದ್ಧ  ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. 

ನಯ, ನಾಜೂಕಿನಿಂದ ಮಾತನಾಡಿ ಸಂಸದರು ರೈತರನ್ನು ಯಾಮಾರಿಸುವ ಪ್ರಯತ್ನ ಮಾಡ್ತಿದ್ದಾರೆ. ಸುಮಲತಾಗೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಆಸಕ್ತಿಯೇ ಇಲ್ಲ. ಮೈಷುಗರ್ ಬಗ್ಗೆ ಜನರಿಗಿರುವ ಭಾವನಾತ್ಮಕ ಸಂಬಂಧ ಹಾಳು ಮಾಡಲು ಸುಮಲತಾ ಹೊರಟಿದ್ದಾರೆ. ರೈತರ ಗೋಳು, ರೈತರ ಸಂಕಷ್ಟ ಅಂತೆಲ್ಲಾ ನಯವಾಗಿ‌ ಮಾತನಾಡಿ ಯಾಮಾರಿಸುತ್ತಿದ್ದಾರೆ.  ಸರ್ಕಾರಿ ಸ್ವಾಮ್ಯದಲ್ಲೆ ಕಾರ್ಖಾನೆ ಉಳಿಸಿಕೊಳ್ಳುವ ಬಗ್ಗೆ ಸುಮಲತಾಗೆ ಎಳ್ಳಷ್ಟು ಆಸಕ್ತಿ ಇಲ್ಲ. ಮೈಷುಗರ್ ಖಾಸಗೀಕರಣದ ಉದ್ದೇಶದ ಹಿಂದೆ  ಸಕ್ಕರೆ‌ ಲಾಬಿ ಹುನ್ನಾರ ಇದೆ. ಸುಮಲತಾ ರೈತ ಕುಲಕ್ಕೆ ಧಕ್ಕೆ ತರುವ ಕೆಲಸ ಮಾಡ್ತಿದ್ದಾರೆ ಎಂದು ರೈತರು ಆಕ್ರೋಶ ರೈತ ಮುಖಂಡೆ ಸುನಂದಾ ಜಯರಾಂ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!