ಮಂಗಳೂರು ಬ್ಯಾಂಕ್‌ನ 15 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್‌ಗೆ ಟ್ವಿಸ್ಟ್

ಮಂಗಳೂರು ಬ್ಯಾಂಕ್‌ನ 15 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಕೇಸ್‌ಗೆ ಟ್ವಿಸ್ಟ್

Published : Jan 19, 2025, 10:24 PM IST

ಮಂಗಳೂರಿನ ಕೋಟೆಕಾರ್ ಸಹಾಕಾರಿ ಬ್ಯಾಂಕ್‌ನಿಂದ 15 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಕೆಲ ಟ್ವಿಸ್ಟ್ ಸಿಕ್ಕಿದೆ. ಈ ಘಟನೆ ಹಿಂದಿ ಒಡಿಶಾ ದರೋಡೆಕೋರರ ಲಿಂಕ್ ಅನುಮಾನ ಹೆಚ್ಚಾಗತೊಡಗಿದೆ.

ಮಂಗಳೂರು(ಜ.20) ಮಂಗಳೂರಿನ ಬ್ಯಾಂಕ್‌ನಿಂದ 15 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಪ್ರಕರಣಕ್ಕೆ ಹಲವು ಟ್ವಿಸ್ಟ್ ಎದುರಾಗಿದೆ. ಮಂಗಳೂರಿನಲ್ಲಿ ನಡೆದ ದರೋಡೆ ಮಾದರಿಗೂ ಒಡಿಶಾದಲ್ಲಿ ನಡೆಗ ದರೋಡೆಗೆ ಲಿಂಕ್ ಇದೆಯಾ ಅನ್ನೋ ಅನುಮಾನ ಪೊಲೀಸರನ್ನು ಕಾಡುತ್ತಿದೆ. ಪ್ರಮುಖವಾಗಿ ಎರಡೂ ಪ್ರಕರಣಗಳಲ್ಲಿ ಹಲವು ಸಾಮ್ಯತೆಗಳು ಕಾಣುತ್ತಿದೆ. ಸದ್ಯ ಮಂಗಳೂರು ಪ್ರಕರಣದ ರೋಚಕ ಅಪ್‌ಡೇಟ್ ಇಲ್ಲಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more