ಸಲೂನ್‌ನಿಂದ ಹೊರಬಿದ್ದ ಸ್ಫೋಟಕ ಮಾಹಿತಿ, ಶಂಕಿತನ ಬಳಿಯಿದ್ದ ಇನ್ನೊಂದು ಬ್ಯಾಗ್ ಎಲ್ಲೋಯ್ತು?

ಸಲೂನ್‌ನಿಂದ ಹೊರಬಿದ್ದ ಸ್ಫೋಟಕ ಮಾಹಿತಿ, ಶಂಕಿತನ ಬಳಿಯಿದ್ದ ಇನ್ನೊಂದು ಬ್ಯಾಗ್ ಎಲ್ಲೋಯ್ತು?

Published : Jan 21, 2020, 06:13 PM IST

ಭಾರೀ ಅಪಾಯ ತಪ್ಪಿಸಿದ ಸಲೂನ್ ಕೆಲಸಗಾರ/ ಶಂಕಿತನ ಬಳಿ ಇದ್ದಿದ್ದು ಎರಡು ಬ್ಯಾಗ್/ ಹಾಗಾದರೆ ಇನ್ನೊಂದು ಬ್ಯಾಗ್ ಎಲ್ಲಿಗೆ ಹೋಯ್ತು? ಸುವರ್ಣ ನ್ಯೂಸ್ ನೀಡ್ತಿದೆ ಎಲ್ಲ ವಿವರ

ಮಂಗಳೂರು(ಜ. 21)  ಮಂಗಳೂರು ಬಾಂಬ್ ಪ್ರಕರಣ ಒಂದೊಂದೆ ಹೊಸ ಅಂಶಗಳನ್ನು ಮುಂದೆ ಇಡುತ್ತಿದೆ. ಶಂಕಿತನ ಮುಖಚಹರೆ ಹೋಲುವ ವ್ಯಕ್ತಿಗಳ ಪೋಟೋವನ್ನು ಜನರು ಕಳಿಸಿಕೊಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ಹರ್ಷ ತಿಳಿಸಿದ್ದಾರೆ.

ಹಾಗಾದರೆ ಶಂಕಿತ ಉಗ್ರ ಎಲ್ಲಿಂದ ಬಂದಿದ್ದ? ಸಲೂನ್ ಕೆಲಸಗಾರರ ಬಳಿ ಏನು ಕೇಳಿದ? ಅಷ್ಟಕ್ಕೂ ಶಂಕಿತ ಉಗ್ರ ತಂದಿದ್ದು ಒಂದಲ್ಲ ಎರಡು ಬ್ಯಾಗ್! ಹಾಗಾದರೆ ಆ ಬ್ಯಾಗ್ ಎಲ್ಲಿಗೆ ಹೋಯ್ತು?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!