ಮಂಗಳೂರು ಗಲಭೆ: ಪೊಲೀಸ್ರು ಆಸ್ಪತ್ರೆಗೆ ನುಗ್ಗಿದ ಹಿಂದಿನ ಅಸಲಿ ಕಾರಣ ಬಟಾಬಯಲು

ಮಂಗಳೂರು ಗಲಭೆ: ಪೊಲೀಸ್ರು ಆಸ್ಪತ್ರೆಗೆ ನುಗ್ಗಿದ ಹಿಂದಿನ ಅಸಲಿ ಕಾರಣ ಬಟಾಬಯಲು

Published : Dec 24, 2019, 03:56 PM ISTUpdated : Dec 24, 2019, 08:07 PM IST

ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಕ್ಷಣ-ಕ್ಷಣಕ್ಕೂ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಸಂದರ್ಭ ಪೊಲೀಸರು ಆಸ್ಪತ್ರೆಗೆ ಪ್ರವೇಶಿಸಿರುವ  ಬಗ್ಗೆ ಸಾಕಷ್ಟು ಪರ-ವಿರೋಧಕ್ಕೆ ಕಾರಣವಾಗಿದೆ.

ಮಂಗಳೂರು, (ಡಿ.24): ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣ ಕ್ಷಣ-ಕ್ಷಣಕ್ಕೂ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆ ಸಂದರ್ಭ ಪೊಲೀಸರು ಗನ್ ಹಿಡಿದು ಆಸ್ಪತ್ರೆಗೆ ಪ್ರವೇಶಿಸಿರುವ  ಬಗ್ಗೆ ಸಾಕಷ್ಟು ಪರ-ವಿರೋಧಕ್ಕೆ ಕಾರಣವಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಮಂಗಳೂರು ಪೊಲೀಸರ ನಡೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದುವು,  ಅಷ್ಟೇ ಅಲ್ಲದೇ ಆಸ್ಪತ್ರೆಗೆ ನುಗ್ಗಿರುವ ಪೊಲೀಸರಿಗೆ ಮಾನವೀಯತೆ ಇಲ್ಲವೇ ಅಂತೆಲ್ಲ ಬಾಯಿಗೆ ಬಂದಂತೆ ಬೈದಿದ್ದರು. ಆದ್ರೆ, ಇದೀಗ ಪೊಲೀಸರು ಆಸ್ಪತ್ರೆಗೆ ನುಗ್ಗಿದ್ಯಾಕೆ..? ಎನ್ನುವ ಬಗ್ಗೆ ಅಸಲಿ ಕಾರಣ ಬಟಾಬಯಲಾಗಿದೆ. ಹಾಗಾದ್ರೆ, ಪೊಲೀಸರು ಗನ್, ಲಾಠಿ ಹಿಡಿದು ಆಸ್ಪತ್ರೆಗೆ ನುಗ್ಗಿದ್ಯಾಕೆ..? ವಿಡಿಯೋನಲ್ಲಿದೆ ನೋಡಿ ಅಸಲಿ ಕಾರಣ...

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!