ಮಾಸ್ಕ್ ಹಾಕಲ್ಲ, ಏನೀಗ? ಸೂಪರ್ ಮಾರ್ಕೆಟ್‌ನಲ್ಲಿ ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕಿರಿಕ್

ಮಾಸ್ಕ್ ಹಾಕಲ್ಲ, ಏನೀಗ? ಸೂಪರ್ ಮಾರ್ಕೆಟ್‌ನಲ್ಲಿ ಡಾ. ಶ್ರೀನಿವಾಸ್ ಕಕ್ಕಿಲ್ಲಾಯ ಕಿರಿಕ್

Suvarna News   | Asianet News
Published : May 19, 2021, 12:56 PM ISTUpdated : May 19, 2021, 01:16 PM IST

- ಮಂಗಳೂರಿನ ಖ್ಯಾತ ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯರಿಂದ ಕೊರೊನಾ ನಿಯಮ ಉಲ್ಲಂಘನೆ

- ಮಾಸ್ಕ್ ಹಾಕದೇ ಸೂಪರ್ ಮಾರ್ಕೆಟ್‌ಗೆ ಬಂದ ವೈದ್ಯ

- ಮಾಸ್ಕ್ ಹಾಕ್ಕೊಳಲ್ಲ, ಸರ್ಕಾರದ ದಡ್ಡ ನಿಯಮ ಪಾಲಿಸಲ್ಲ ಎಂದು ಉಢಾಪೆ ವರ್ತನೆ 

ಮಂಗಳೂರು (ಮೇ. 19): ಮಾಸ್ಕ್ ಹಾಕಿಕೊಳ್ಳಿ, ಪಾಲಿಸಿ ಎಂದು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಾದ ವೈದ್ಯರೇ, ಮಾಸ್ಕ್ ಹಾಕಿಕೊಳ್ಳದೇ ಬೇಜವಾಬ್ದಾರಿಯುತವಾಗಿ ವರ್ತಿಸಿದ್ದಾರೆ. 

ನಗರದ ಪ್ರಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ  ಮಾಸ್ಕ್ ಧರಿಸದೇ ಸೂಪರ್‌ ಮಾರ್ಕೆಟ್‌ಗೆ ಬಂದಿದ್ದರು.   ನಮ್ಮಲ್ಲಿ ಬರಬೇಡಿ, ಸಿಬ್ಬಂದಿ ಮತ್ತು ಗ್ರಾಹಕರಿಗೆ ತೊಂದರೆಯಾಗುತ್ತೆ ಎಂದು ಅಲ್ಲಿನ ಸಿಬ್ಬಂದಿ ಹೇಳಿದಾಗ, ನಾನು ಸರ್ಕಾರದ ದಡ್ಡ ನಿಯಮಗಳನ್ನ ಫಾಲೋ ಮಾಡಲ್ಲ.  ನಾನು ವಿಜ್ಞಾನ ಏನ್ ಹೇಳುತ್ತೋ ಅದನ್ನಷ್ಟೇ ಪಾಲಿಸ್ತೇನೆ ಎಂದು ಮೊಂಡು ವಾದ ಮಾಡಿದ್ದಾರೆ. ವೈದ್ಯರ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!