News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

News Hour: ಮಂಗಳೂರು ಸರಣಿ ಕೊಲೆ, ಪ್ರವೀಣ್ ಹತ್ಯೆಗೆ ಕೇರಳ ಲಿಂಕ್, ಫಾಜಿಲ್‌ ಕೇಸ್‌ನಲ್ಲಿ ಸಕ್ಸಸ್!

Published : Aug 01, 2022, 10:55 PM IST

 ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 
 

ಬೆಂಗಳೂರು, (ಆಗಸ್ಟ್.01): ಪ್ರವೀಣ್ ನೆಟ್ಟಾರ್, ಮಸೂಧ್ ಹಾಗೂ ಫಾಝಿಲ್ ಹತ್ಯೆ ದಕ್ಷಿಣ ಕನ್ನಡ ಮಾತ್ರವಲ್ಲ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರವೀಣ್ ಹತ್ಯೆ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಇನ್ನ ಫಾಝಿಲ್ ಪ್ರಕರಣದಲ್ಲಿ ಕಾರು ಸಿಕ್ಕಿದೆ. ಕಾರಿನ ಮಾಲೀಕ ಸಿಕ್ಕಿದ್ದಾನೆ. 

ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ, ರಾಜ್ಯ ಬಿಜೆಪಿಯಲ್ಲಿ ಸಂಚಲನ

ಇನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳೂರು ಪ್ರವಾಸ ಕೈಗೊಂಡಿದ್ದು, ಹತ್ಯೆಯಾದ ಮೂವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದರ ಮಧ್ಯೆ ಚಕ್ರವರ್ತಿ ಸೂಲಿಬೆಲೆ ಸರಣಿ ಟ್ವೀಟ್ ವೈರಲ್ ಆಗಿವೆ. ಈ ಎಲ್ಲಾ ಸುದ್ದಿ ವಿವರಣೆ  ಇವತ್ತಿನ ನ್ಯೂಸ್ ಅವರ್‌ನಲ್ಲಿ 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more