ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

ಗನ್ ಅಂಗಡಿ ಲೂಟಿಗೆ ಯತ್ನಿಸಿದ್ದ ದುಷ್ಕರ್ಮಿಗಳು! ಮಂಗಳೂರು ಕಾಪಾಡಿದ ಪೊಲೀಸರು

Published : Dec 24, 2019, 04:08 PM ISTUpdated : Dec 24, 2019, 05:47 PM IST

ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಮಂಗಳೂರು(ಡಿ. 24) ಈ ಅಂಗಡಿಯ ಬಾಗಿಲು ಒಡೆಯಲು ಯತ್ನ ಮಾಡಿರುವುದನ್ನು ನೀವು ನೋಡುತ್ತಿದ್ದೀರಿ. ಈ ಮದ್ದು-ಗುಂಡುಗಳ ಅಂಗಡಿಯನ್ನು ಒಡೆಯಲು ದುಷ್ಕರ್ಮಿಗಳು ಪ್ರಯತ್ನ ಪಟ್ಟಿದ್ದರು. ವಿರೋಧಿಸಿ ನಡೆದ ಪ್ರತಿಭಟನೆಯ ಒಂದೊಂದೆ ಕರಾಳ ಮುಖ ಹೊರಗೆ ಬರುತ್ತಿದೆ.

40 ರೈಫಲ್  ಮತ್ತು 3 ಸಾವಿರ ಗುಂಡುಗಳು ಈ ಅಂಗಡಿಯ ಒಳಗೆ ಇದ್ದವು. ಕಟ್ಟಿಗೆಯ ಬಾಗಿಲನ್ನು ಒಡೆದರೂ ಒಳಗಡೆ ಇದ್ದ ಕಬ್ಬಿಣದ ಗೇಟ್ ಒಡೆಯಲು ಸಾಧ್ಯವಾಗಿಲ್ಲ. ಒಂದು ವೇಳೆ ಕಬ್ಬಿಣದ ಗೇಟ್ ಒಡೆದಿದ್ದರೆ ನಡೆಯುತ್ತಿದ್ದ ಅನಾಹುತ ಊಹಿಸಿಕೊಳ್ಳಲು ಅಸಾಧ್ಯ.

ಡಿಸೆಂಬರ್ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!