Mangaluru: ಸುರತ್ಕಲ್ ಸರ್ಕಲ್‌ಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ತೀವ್ರ ಆಕ್ಷೇಪ, ಹೋರಾಟದ ಎಚ್ಚರಿಕೆ

Mangaluru: ಸುರತ್ಕಲ್ ಸರ್ಕಲ್‌ಗೆ ಸಾವರ್ಕರ್ ಹೆಸರು: ಕಾಂಗ್ರೆಸ್ ತೀವ್ರ ಆಕ್ಷೇಪ, ಹೋರಾಟದ ಎಚ್ಚರಿಕೆ

Published : Nov 07, 2021, 10:53 AM ISTUpdated : Nov 07, 2021, 10:57 AM IST

ಸುರತ್ಕಲ್ ಜಂಕ್ಷನ್‌ಗೆ ವೀರ ಸಾವರ್ಕರ್ ಹೆಸರಿಡಲು ವಿರೋಧ ವ್ಯಕ್ತವಾಗಿದೆ. ಸುರತ್ಕಲ್ ಸರ್ಕಲ್‌ಗೆ ವೀರ ಸಾವರ್ಕರ್ ಹೆಸರಿಟ್ಟು, ಪುತ್ಥಳಿ ನಿರ್ಮಿಸುವುದಾಗಿ ಮಂಗಳೂರು ಮೇಯರ್ ಹಾಗೂ ಆಯುಕ್ತರಿಗೆ ಶಾಸಕ ಭರತ್ ಶೆಟ್ಟಿ ಮನವಿ ಸಲ್ಲಿಸಿದ್ದರು

ಮಂಗಳೂರು (ನ. 07): ಸುರತ್ಕಲ್ ಜಂಕ್ಷನ್‌ಗೆ (Surathkal Junction)  ವೀರ ಸಾವರ್ಕರ್ ಹೆಸರಿಡಲು (Veer Savarkar) ವಿರೋಧ ವ್ಯಕ್ತವಾಗಿದೆ. ಸುರತ್ಕಲ್ ಸರ್ಕಲ್‌ಗೆ ವೀರ ಸಾವರ್ಕರ್ ಹೆಸರಿಟ್ಟು, ಪುತ್ಥಳಿ ನಿರ್ಮಿಸುವುದಾಗಿ ಮಂಗಳೂರು ಮೇಯರ್ ಹಾಗೂ ಆಯುಕ್ತರಿಗೆ ಶಾಸಕ ಭರತ್ ಶೆಟ್ಟಿ (Bharat Shetty) ಮನವಿ ಸಲ್ಲಿಸಿದ್ದರು. ಶಾಸಕರ ಮನವಿಯನ್ನು ಮೇಯರ್ ಪುರಸ್ಕರಿಸಿದ್ದರು. ಆದರೆ ಕಾಂಗ್ರೆಸ್ ಸದಸ್ಯರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ಧಾರೆ. ಸಾವರ್ಕರ್ ಹೆಸರಿಟ್ರೆ ಉಗ್ರ ಹೋರಾಟ ಮಾಡುವುದಾಗಿ ಎಸ್‌ಡಿಪಿಐ ಎಚ್ಚರಿಕೆ ನೀಡಿದೆ. ಇನ್ನು ಶಾಸಕ ಭರತ್ ಶೆಟ್ಟಿ ಹಿಂದೂಪರ ಸಂಘಟನೆಗಳು ನಿಂತಿವೆ. ಸುರತ್ಕಲ್ ಜಂಕ್ಷನ್‌ಗೆ ಸಾವರ್ಕರ್ ಹೆಸರಿಡಲು ಆಗ್ರಹಿಸಿವೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more