BIG 3: ಬೀಚ್‌ ಬದಿಯಲ್ಲಿ ಒಂದು ಟಾಯ್ಲೆಟ್‌ ಇಲ್ಲ, ಕಸದ ಕೊಂಪೆಯಾಗಿದೆ ಉಳ್ಳಾಲ ಬೀಚ್

BIG 3: ಬೀಚ್‌ ಬದಿಯಲ್ಲಿ ಒಂದು ಟಾಯ್ಲೆಟ್‌ ಇಲ್ಲ, ಕಸದ ಕೊಂಪೆಯಾಗಿದೆ ಉಳ್ಳಾಲ ಬೀಚ್

Published : Jun 23, 2022, 11:23 AM IST

ಮಂಗಳೂರಿನ (Mangaluru) ಉಳ್ಳಾಲ ಬೀಚ್‌ಗೆ (Ullal Beach)  ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿಗೆ ಬರುವವರಿಗಾಗಿ ಶೌಚಾಲಯ, ಸ್ನಾನದ ಕೊಠಡಿ ಯಾವುದೂ ಇಲ್ಲದಾಗಿದೆ. 1998 ರಲ್ಲಿ ಬೀಚ್ ಪಕ್ಕದಲ್ಲಿ ಶೌಚಾಲಯ, ಬಟ್ಟೆ ಬದಲಿಸುವ ಕಟ್ಟಡ ಕಟ್ಟಲಾಗಿದ್ದು, ಇದು ಪ್ರವಾಸಿಗರ ಬಳಕೆಗೆ ಸಿಗುತ್ತಿಲ್ಲ

ಮಂಗಳೂರು (ಜೂ. 23):  ಉಳ್ಳಾಲ ಬೀಚ್‌ಗೆ (Ullal Beach)  ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿಗೆ ಬರುವವರಿಗಾಗಿ ಶೌಚಾಲಯ, ಸ್ನಾನದ ಕೊಠಡಿ ಯಾವುದೂ ಇಲ್ಲದಾಗಿದೆ. 1998 ರಲ್ಲಿ ಬೀಚ್ ಪಕ್ಕದಲ್ಲಿ ಶೌಚಾಲಯ, ಬಟ್ಟೆ ಬದಲಿಸುವ ಕಟ್ಟಡ ಕಟ್ಟಲಾಗಿದ್ದು, ಇದು ಪ್ರವಾಸಿಗರ ಬಳಕೆಗೆ ಸಿಗುತ್ತಿಲ್ಲ. ನಗರ ಸಭೆಯ ಡಂಪಿಂಗ್ ಯಾರ್ಡ್ ಆಗಿ ಬದಲಾಗಿದೆ. ಬಾಗಿಲುಗಳು ಮುರಿದು ಬಿದ್ದು, ನೀರಿನ ವ್ಯವಸ್ಥೆ ಬಂದ್ ಆಗಿದೆ. ಇಷ್ಟೆಲ್ಲಾ ಅವ್ಯವಸ್ಥೆಗಳು ಕಣ್ಣಿಗೆ ಕಂಡರೂ ನಗರಸಭೆ ಮಾತ್ರ ಕಣ್ಮುಚ್ಚಿ ಕುಳಿತಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more