ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಿಸಿದ ಸರ್ಕಾರ

ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಿಸಿದ ಸರ್ಕಾರ

Published : Nov 18, 2020, 02:20 PM ISTUpdated : Nov 18, 2020, 02:43 PM IST

ಕನ್ನಡ ಪರ ಸಂಘಟನೆಗಳು ಸರ್ಕಾರ ತನ್ನ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿದೆ.

ಬೆಂಗಳೂರು, (ನ.18): ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ 'ಮರಾಠ ಅಭಿವೃದ್ಧಿ ಪ್ರಾಧಿಕಾರ' ರಚನೆ ಮಾಡಲು ಒಪ್ಪಿಗೆ ನೀಡಿರುವುದು  ಚರ್ಚೆಗೆ ಕಾರಣವಾಗಿದೆ. ಸರ್ಕಾರದ ನಿರ್ಧಾರದ ವಿರುದ್ಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಮರಾಠಾ ಪ್ರಾಧಿಕಾರ ರಚನೆಗೆ ವಿರೋಧ: ಡಿಸಂಬರ್ 5 ರಂದು ಕರ್ನಾಟಕ ಬಂದ್‌ಗೆ ಕರೆ

ಇನ್ನು ಕನ್ನಡ ಪರ ಸಂಘಟನೆಗಳು ಸರ್ಕಾರ ತನ್ನ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!