ಮಾಸ್ಕ್ ಹಾಕದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡ್ತೀರಾ? ಹುಷಾರ್‌, ಕಾದಿದೆ ಈ ಶಿಕ್ಷೆ!

ಮಾಸ್ಕ್ ಹಾಕದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡ್ತೀರಾ? ಹುಷಾರ್‌, ಕಾದಿದೆ ಈ ಶಿಕ್ಷೆ!

Published : Oct 07, 2020, 12:08 PM ISTUpdated : Oct 07, 2020, 12:09 PM IST

ಮಾಸ್ಕ್ ಹಾಕದೇ ಹೊರಬಂದ್ರೆ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡಿದ್ರೆ ಹುಷಾರ್. ಮಾಸ್ಕ್ ಹಾಕದೇ ಓಡಾಡುತ್ತಿದ್ದವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದರು. ಇದಕ್ಕೂ ಕೂಡಾ ಸಾರ್ವಜನಿಕರು ಕ್ಯಾರೆ ಎನ್ನುತ್ತಿಲ್ಲ. ಮಾರ್ಷಲ್‌ಗಳ ಜೊತೆಯೇ ಜಗಳಕ್ಕೆ ನಿಲ್ಲುತ್ತಾರೆ. ಹಾಗಾಗಿ ಬಿಬಿಎಂಪಿ ಇನ್ನೊಂದು ಮಾಸ್ಟರ್ ಪ್ಲಾನ್ ಮಾಡಿದೆ. 

ಬೆಂಗಳೂರು (ಅ. 07): ಮಾಸ್ಕ್ ಹಾಕದೇ ಹೊರಬಂದ್ರೆ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡಿದ್ರೆ ಹುಷಾರ್. ಮಾಸ್ಕ್ ಹಾಕದೇ ಓಡಾಡುತ್ತಿದ್ದವರಿಗೆ ಮಾರ್ಷಲ್‌ಗಳು ದಂಡ ವಿಧಿಸುತ್ತಿದ್ದರು. ಇದಕ್ಕೂ ಕೂಡಾ ಸಾರ್ವಜನಿಕರು ಕ್ಯಾರೆ ಎನ್ನುತ್ತಿಲ್ಲ. ಮಾರ್ಷಲ್‌ಗಳ ಜೊತೆಯೇ ಜಗಳಕ್ಕೆ ನಿಲ್ಲುತ್ತಾರೆ. ಹಾಗಾಗಿ ಬಿಬಿಎಂಪಿ ಇನ್ನೊಂದು ಮಾಸ್ಟರ್ ಪ್ಲಾನ್ ಮಾಡಿದೆ. 

ಮಾಸ್ಕ್ ಹಾಕದೇ ಬೇಕಾಬಿಟ್ಟಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದ್ರೆ ಅಂತವರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತದೆ. ಕಡ್ಡಾಯವಾಗಿ ಕೊರೊನಾ  ಟೆಸ್ಟ್‌ಗೆ ಒಳಪಡಬೇಕಾಗುತ್ತದೆ. ಇನ್ನು ಮುಂದಾದರೂ ಜನ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರಾ? ನೋಡಬೇಕಿದೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ...!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!