May 4, 2020, 11:32 AM IST
ಬೆಂಗಳೂರು (ಮೇ. 04): ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಇನ್ಮುಂದೆ ಕಡ್ಡಾಯ. ಮಾಸ್ಕ್ ಧರಿಸದಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ 1000 ರೂಪಾಯಿ ದಂಡ ಫಿಕ್ಸ್ ಮಾಡಲಾಗಿದೆ. ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ 200 ರೂ ದಂಡ ವಿಧಿಸಲಾಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ 100 ರೂ ದಂಡ ವಿಧಿಸಲಾಗಿದೆ. ಇನ್ನು ಒಂದು ವರ್ಷ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ
ಇಂದಿನಿಂದ ಬೆಂಗಳೂರಿನಲ್ಲಿ ಹೊಸ ರೂಲ್ಸ್; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ದಂಡ